ADVERTISEMENT

PHOTOS | ಸತತ 6 ಸೋಲು - ಸತತ 6 ಗೆಲುವು: ಆರ್‌ಸಿಬಿ ಪ್ಲೇ-ಆಫ್‌ಗೆ ಲಗ್ಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಮೇ 2024, 3:11 IST
Last Updated 19 ಮೇ 2024, 3:11 IST
<div class="paragraphs"><p>ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ&nbsp;ಪ್ಲೇ ಆಫ್‌ ಪ್ರವೇಶಿಸಿದ&nbsp;ರಾಯಲ್ ಚಾಲೆಂಜರ್ಸ್‌ ಬೆಂಗಳೂರು </p></div>

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಪ್ಲೇ ಆಫ್‌ ಪ್ರವೇಶಿಸಿದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು

   

ಚಿತ್ರ ಕೃಪೆ: ಪಿಟಿಐ

ಮೊದಲು ಬ್ಯಾಟಿಂಗ್‌ ನಡೆಸಿದ ರಾಯಲ್‌ ಚಾಲೆಂಚರ್ಸ್‌ ಬೆಂಗಳೂರು ತಂಡವು ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್‌ ನಷ್ಟಕ್ಕೆ 218ರನ್‌ ಗಳಿಸಿತು.

ADVERTISEMENT

ಆರ್‌ಸಿಬಿ ಗೆಲುವಿಗೆ ನೆರವಾದ ನಾಯಕ ಫಫ್ ಡುಪ್ಲೆಸಿ ಮತ್ತು ವಿರಾಟ್‌ ಕೊಹ್ಲಿ ಜೊತೆಯಾಟ.

ಪಂದ್ಯದ ವೇಳೆ ಮಹೇಂದ್ರ ಸಿಂಗ್‌ ಧೋನಿ ಹಾಗೂ ವಿರಾಟ್‌ ಕೊಹ್ಲಿ ಕಂಡುಬಂದ ದೃಶ್ಯ

ರಜತ್‌ ಪಾಟೀದಾರ್‌ ಮತ್ತು ಕ್ಯಾಮರಾನ್ ಗ್ರೀನ್‌ ಜೊತೆಯಾಟ 71 ರನ್‌ಗಳನ್ನು ಗಳಿಸಿತು.

ಆರ್‌ಸಿಬಿ vs ಸಿಎಸ್‌ಕೆ ಪಂದ್ಯವನ್ನು ವೀಕ್ಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ 700 ರನ್‌ಗಳ ಸಾಧನೆ ಮಾಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯವನ್ನು ವೀಕ್ಷಿಸಿದ ನಟ ರಿಷಬ್‌ ಶೆಟ್ಟಿ

ಆರ್‌ಸಿಬಿ ಗೆಲುವನ್ನು ಸಂಭ್ರಮಿಸುತ್ತಿರುವ ಅಭಿಮಾನಿಗಳು

2024ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಗಳಿಸಿದ ಬ್ಯಾಟರ್ ಎಂಬ ಖ್ಯಾತಿಗೆ ಭಾಜನರಾದ ವಿರಾಟ್ ಕೊಹ್ಲಿ

ಪಂದ್ಯ ವೀಕ್ಷಿಸಿದ ನಟಿ ಅನುಷ್ಕಾ ಶರ್ಮಾ

ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ 27 ರನ್‌ಗಳಿಂದ ಗೆದ್ದು ಪ್ಲೇ ಆಫ್‌ ಪ್ರವೇಶಿಸಿದ ಫಫ್ ಡುಪ್ಲೆಸಿ ಬಳಗ

ಆರ್‌ಸಿಬಿ ತಂಡದ ಸಂಭ್ರಮ 

ಆರ್‌ಸಿಬಿ ಗೆಲುವಿನ ನಂತರ ವಿರಾಟ್‌ ಕೊಹ್ಲಿ ಅವರನ್ನು ಅಭಿನಂದಿಸುತ್ತಿರುವ ಸಿಎಸ್‌ಕೆ ನಾಯಕ ಋತುರಾಜ್‌ ಗಾಯಕವಾಡ್‌

ಸತತ ಆರನೇ ಪಂದ್ಯ ಗೆದ್ದು ಪ್ಲೇ ಆಫ್‌ ಪ್ರವೇಶಿಸಿದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.