ಬೆಂಗಳೂರು: ಕ್ರಿಕೆಟಿಗ ಕೆ.ಎಲ್.ರಾಹುಲ್ ಹಾಗೂ ಬಾಲಿವುಡ್ ನಟಿ ಆಥಿಯಾ ಶೆಟ್ಟಿ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ತಾಯಿಯಾಗುತ್ತಿರುವ ಸಂತಸದ ವಿಷಯವನ್ನು ಆಥಿಯಾ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. 'Our beautiful blessing coming soon 2025' ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ 2023ರ ಜನವರಿ 23ರಂದು ದಾಂಪತ್ಯ ಜೀವನಕ್ಕೆ ಕಾಲಿಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.