ಬೆಂಗಳೂರು: ಭಾರತ ವಿರುದ್ಧದ ಟಿ–20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದೆ.
ಡರ್ಬನ್ನ ಕಿಂಗ್ಸ್ಮೀಡ್ನಲ್ಲಿ ಪಂದ್ಯ ನಡೆಯುತ್ತಿದೆ.
ಸೂರ್ಯಕುಮಾರ್ ಯಾದವ್ ಸಾರಥ್ಯದ ಭಾರತ ತಂಡದಲ್ಲಿ ಹಲವು ಯುವ ಪ್ರತಿಭಾನ್ವಿತರು, ತಾವು ಮೊದಲ ಆಯ್ಕೆಯ ಆಟಗಾರರೆನಿಸಿಕೊಳ್ಳಲು ಸ್ಯಾಮ್ಸನ್ ಈ ಸರಣಿ ಉತ್ತಮ ಅವಕಾಶ.
ರೋಹಿತ್ ಶರ್ಮಾ ನಿರ್ಗಮನದ ನಂತರ ಟಿ20 ತಂಡದಲ್ಲಿ ತಮ್ಮ ಸ್ಥಾನವನ್ನು ಇನ್ನಷ್ಟು ಬಲಪಡಿಸಿಕೊಳ್ಳಲು ಸ್ಯಾಮ್ಸನ್ ಅವರಿಗೆ ಈ ಸರಣಿ ಅದಕ್ಕೆ ಸದಾವಕಾಶವಾಗಿದೆ.
ಬಾಂಗ್ಲಾದೇಶದ ವಿರುದ್ಧ ಟಿ–20 ಸರಣಿಯಲ್ಲಿ ಗೆಲುವು ಸಾಧಿಸಿದ ಹುರುಪಿನಲ್ಲಿ ಯುವ ಆಟಗಾರರು ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.