ADVERTISEMENT

ಪಾನಿಪುರಿ ಹುಡುಗನ ಕ್ರಿಕೆಟ್‌ ದಾಖಲೆ ಜೈಸ್ವಾಲ್ ಬಗ್ಗೆ ಮೊದಲ ಕೋಚ್ ಹೇಳಿದ್ದೇನು ?

ಪ್ರಜಾವಾಣಿ ವಿಶೇಷ
Published 19 ಫೆಬ್ರುವರಿ 2024, 15:25 IST
Last Updated 19 ಫೆಬ್ರುವರಿ 2024, 15:25 IST

ಫೆಬ್ರುವರಿ 18 ರಂದು ಇಂಗ್ಲೆಂಡ್ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯಶಸ್ವಿ ಜೈಸ್ವಾಲ್ ಅವರ ಕೋಚ್ ಜ್ವಾಲಾ ಸಿಂಗ್ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.