ADVERTISEMENT

ಕಿಕ್‌ಸ್ಟಾರ್ಟ್‌ ಎಫ್‌ಸಿ ಶುಭಾರಂಭ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 22:06 IST
Last Updated 24 ಸೆಪ್ಟೆಂಬರ್ 2024, 22:06 IST
   

ಬೆಂಗಳೂರು: ‌ಕಿಕ್‌ಸ್ಟಾರ್ಟ್‌ ಎಫ್‌ಸಿ ತಂಡವು ಇಲ್ಲಿ ನಡೆಯುತ್ತಿರುವ ಸಿ.ಪುಟ್ಟಯ್ಯ ಕಪ್‌ ಫುಟ್‌ಬಾಲ್‌ ಟೂರ್ನಿಯ ಪಂದ್ಯದಲ್ಲಿ ಎಎಸ್‌ಸಿ ಅಂಡ್‌ ಸೆಂಟರ್‌ ಎಫ್‌ಸಿ ತಂಡವನ್ನು 7–1 ಗೋಲುಗಳಿಂದ ಸುಲಭವಾಗಿ ಮಣಿಸಿತು.

ದಿನದ ಮತ್ತೊಂದು ಪಂದ್ಯದಲ್ಲಿ ರೂಟ್ಸ್‌ ಎಫ್‌ಸಿ ತಂಡವು 3–1ರಿಂದ ಎಂಎಫ್‌ಎಆರ್‌ ಸ್ಟೂಡೆಂಟ್ಸ್‌
ಯೂನಿಯನ್‌ ತಂಡವನ್ನು ಮಣಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT