ADVERTISEMENT

ನೋಡಿ: ಗಣಿನಾಡಿನಲ್ಲೊಂದು ಕ್ರೀಡಾಪ್ರತಿಭೆಗಳ ಕಾರ್ಖಾನೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2021, 4:01 IST
Last Updated 12 ಡಿಸೆಂಬರ್ 2021, 4:01 IST

ಗಣಿನಾಡು ಬಳ್ಳಾರಿಯ ಬಿರುಬಿಸಿಲಿನಲ್ಲಿ ಈಗ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕುಸುಮಗಳು ಅರಳುತ್ತಿವೆ. ಅದಕ್ಕೆ ಕಾರಣವಾಗಿರುವುದು ಜೆಎಸ್‌ಡಬ್ಯು ಇನ್ಸ್ಪಾಯರ್ ಇನ್ಸಿಟ್ಯೂಟ್ ಆಫ್ ಸ್ಪೋರ್ಟ್ಸ್‌ (ಐಐಎಸ್)ನಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಚಿನ್ನದ ಹುಡುಗ ನೀರಜ್ ಚೋಪ್ರಾ, ಬಾಕ್ಸಿಂಗ್ ಪಟುಗಳು, ಅಥ್ಲೀಟ್‌ಗಳು, ಕುಸ್ತಿಪಟುಗಳು ತರಬೇತಿ ಪಡೆದಿದ್ದಾರೆ. ಅವರ ಹಾದಿಯಲ್ಲಿಯೇ ಸಾಗುವ ಕನಸು ಕಟ್ಟಿಕೊಂಡಿರುವ ಭವಿಷ್ಯದ ಪ್ರತಿಭೆಗಳು ಈಗ ಇಲ್ಲಿ ಬೆವರು ಹರಿಸುತ್ತಿದ್ದಾರೆ. ಆಟೋಟದ ಜೊತೆಗೆ ಸಂಪೂರ್ಣ ವ್ಯಕ್ತಿತ್ವ ರೂಪಿಸುವ ತಾಣ ಇದಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.