ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್‌ಗೆ ಈ ಬಾರಿ ಆತಿಥ್ಯ ವಹಿಸಿದ್ದು ಬೆಂಗಳೂರು ನಗರ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲಪ್ರದೇಶ, ಅಂಡಮಾನ್ ಸೇರಿದಂತೆ ದೇಶದ ವಿವಿಧ ಕಡೆಗಳ ಅಂಗವಿಕಲ ಕ್ರೀಡಾಪಟುಗಳು ಕೂಟದಲ್ಲಿ ಪಾಲ್ಗೊಂಡು ಛಲ–ಬಲ ಮೆರೆದಿದ್ದಾರೆ. ಕೋವಿಡ್–19ರ ಸಂಕಷ್ಟದ ನಡುವೆಯೂ ಆತ್ಮಸ್ಥೈರ್ಯ ತೋರಿದ್ದಾರೆ. ಇವರ ಪೈಕಿ ಕೆಲವರು ಈಗಾಗಲೇ ಪ್ಯಾರಾಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಗಳಿಸಿದ ಅನುಭವ ಅವರಿಗೆ ಆಸರೆಯಾಗುವ ನಿರೀಕ್ಷೆ, ಭರವಸೆ ಮೂಡಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.