ಬೆಂಗಳೂರು: ಕರ್ನಾಟಕದ ಪುನೀತ್ ನಂದಕುಮಾರ್ ಅವರು ಗೋವಾದ ಪಣಜಿಯಲ್ಲಿ ಈಚೆಗೆ ನಡೆದ 24ನೇ ರಾಷ್ಟ್ರೀಯ ಪ್ಯಾರಾ ಈಜು ಚಾಂಪಿಯನ್ಷಿಪ್ನಲ್ಲಿ ಎರಡು ಚಿನ್ನ ಸೇರಿದಂತೆ ಮೂರು ಪದಕಗಳನ್ನು ಜಯಿಸಿದ್ದಾರೆ.
ಬೆಂಗಳೂರಿನ ಪುನೀತ್ ಅವರು 50 ಮೀಟರ್ ಬ್ಯಾಕ್ಸ್ಟ್ರೋಕ್ನಲ್ಲಿ ಚಿನ್ನ, 100 ಮೀಟರ್ ಬ್ಯಾಕ್ಸ್ಟ್ರೋಕ್ನಲ್ಲಿ ಚಿನ್ನ ಮತ್ತು 200 ಮೀಟರ್ ವೈಯಕ್ತಿಕ ಮೆಡ್ಲೆನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.