ಬೆಂಗಳೂರು: ಕರ್ನಾಟಕದ ಪ್ಯಾರಾ ಈಜುಪಟು ನಿರಂಜನ್ ಮುಕುಂದನ್ ಅವರು ಫ್ರಾನ್ಸ್ ಈಜು ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
50 ಮೀಟರ್ಸ್ ಬಟರ್‌ಫ್ಲೈ ವಿಭಾಗದಲ್ಲಿ ಅವರಿಗೆ ಪದಕ ಒಲಿದಿದೆ. 34 ಸೆಕೆಂಡುಗಳಲ್ಲಿ ಅವರು ಗುರಿ ಮುಟ್ಟಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.