ಮ್ಯಾಡ್ರಿಡ್ (ರಾಯಿಟರ್ಸ್): ನಾಲ್ಕು ಬಾರಿಯ ಗ್ರ್ಯಾನ್‌ಸ್ಲಾಮ್ ಚಾಂಪಿಯನ್ ಸ್ಪೇನ್‌ನ ಟೆನಿಸ್ ದಿಗ್ಗಜ ಮ್ಯಾನ್ಯುಯೆಲ್ ಸಂಟಾನ (83) ಬುಧವಾರ ನಿಧನ ರಾದರು.
ಪುರುಷರ ಸಿಂಗಲ್ಸ್ ವಿಭಾಗದಲ್ಲಿಸಂಟಾನ 1961 ಹಾಗೂ 1964ರಲ್ಲಿ ಫ್ರೆಂಚ್ ಓಪನ್ ಪ್ರಶಸ್ತಿ ಜಯಿಸಿದ್ದರು. 1966ರಲ್ಲಿ ವಿಂಬಲ್ಡನ್ ಟ್ರೋಫಿ ಗೆದ್ದುಕೊಂಡಿದ್ದರು. 1965ರಲ್ಲಿ ಅಮೆರಿಕ ಓಪನ್ ಕಿರೀಟ ಧರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.