ಬೆಂಗಳೂರು: ರಾಜ್ಯದಲ್ಲಿ ಬಾಹ್ಯಾಕಾಶ ಸಂಶೋಧನೆ ಮತ್ತು ಉದ್ಯಮವನ್ನು ಉತ್ತೇಜಿಸುವ ‘ಕರ್ನಾಟಕ ಬಾಹ್ಯಾಕಾಶ ನೀತಿ: 2024–29’ ಕರಡನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ ಬಿಡುಗಡೆ ಮಾಡಿದೆ. ಈಗಾಗಲೇ ಜಾರಿಯಲ್ಲಿರುವ
ಬಾಹ್ಯಾಕಾಶ ನೀತಿ: 2022–27ರ ಅಂಶಗಳ ಜತೆಗೆ ಹೊಸ ಅಂಶಗಳನ್ನೂ ಇದು ಒಳಗೊಂಡಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.