ADVERTISEMENT

ಡೇಟಾ ಪ್ರೊಟೆಕ್ಷನ್‌ ಬಿಲ್‌: ನಮ್ಮ ಮಾಹಿತಿ ರಕ್ಷಣೆಯಾಗುವುದೇ ?

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2022, 10:51 IST
Last Updated 1 ಡಿಸೆಂಬರ್ 2022, 10:51 IST

ಬಳಕೆದಾರರ ವೈಯಕ್ತಿಕ ದತ್ತಾಂಶಗಳ ರಕ್ಷಣೆಗಾಗಿ ನಿಯಮಗಳನ್ನು ರೂಪಿಸಿ ಕೇಂದ್ರ ಸರ್ಕಾರ ದತ್ತಾಂಶ ಸಂರಕ್ಷಣಾ ಕರಡು ಮಸೂದೆಯನ್ನು ಬಿಡುಗಡೆಗೊಳಿಸಿದೆ. ಆದರೆ ಈ ಮಸೂದೆಯಲ್ಲಿರುವ ನಿಯಮಗಳ ಬಗ್ಗೆ ಆಕ್ಷೇಪಗಳು, ಟೀಕೆಗಳು ಕೇಳಿಬರುತ್ತಿವೆ. ಕಾನೂನು ತಜ್ಞರು ಪ್ರಮುಖವಾಗಿ ಈ ಮಸೂದೆ ಸರ್ಕಾರಕ್ಕೆ ಪರಮಾಧಿಕಾರ ನೀಡುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.