ಕಲಬುರಗಿ ನಗರದ ಕೊಳೆಗೇರಿಯೊಂದರಲ್ಲಿ ಸಮಾಜದ ಕಟ್ಟಕಡೆಯ ಸಾಲಿನಲ್ಲಿದ್ದ ಸಮುದಾಯವೊಂದರ ಕಡು ಬಡ ಕುಟುಂಬದಲ್ಲಿ 1955ರಲ್ಲಿ ಜನಿಸಿದ್ದ ವಿಜಯಲಕ್ಷ್ಮಿ ದೇಶಮಾನೆ, ಕಷ್ಟಗಳನ್ನೇ ಯಶಸ್ಸಿನ ಮೆಟ್ಟಿಲುಗಳನ್ನಾಗಿ ಪರಿವರ್ತಿಸಿಕೊಂಡವರು. ಅವಿರತ ಪರಿಶ್ರಮ ಮತ್ತು ನಿಸ್ವಾರ್ಥ ಸೇವಾ ಮನೋಭಾವದ ಕಾರಣದಿಂದಾಗಿಯೇ ಭಾರತದ ಕ್ಯಾನ್ಸರ್ ಚಿಕಿತ್ಸಾ ಕ್ಷೇತ್ರದಲ್ಲಿ ನಕ್ಷತ್ರದಂತೆ ಬೆಳಗಿದವರು.
@mahindra ಪ್ರಸ್ತುತಿ ಪ್ರಜಾವಾಣಿ ಸಾಧಕಿಯರು. ಸಹ ಪ್ರಾಯೋಜಕರು- ಗೋಲ್ಡ್ ವಿನ್ನರ್, ಅಮೃತ್ ನೋನಿ ರಿಚ್‌ರೂಟ್, ಮಲ್ಲೇಶ್ವರಂ ಕೋ ಆಪರೇಟಿವ್ ಬ್ಯಾಂಕ್ ಲಿ. , ವಿಕೋ, ಕೆಂಟ್, ಹರ್ಷ ಶುಗರ್ಸ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.