Top 10 | ಈ ದಿನದ ಪ್ರಮುಖ 10 ಸುದ್ದಿಗಳು, 16 ಜೂನ್ 2023

ಪ್ರಜಾವಾಣಿ ವೆಬ್‌ ಡೆಸ್ಕ್‌ 

Crude Oil- ಮೇ ತಿಂಗಳಲ್ಲಿ ರಷ್ಯಾದ ಕಚ್ಚಾ ತೈಲದಲ್ಲಿ ಶೇಕಡ 80ರಷ್ಟನ್ನು ಭಾರತ ಮತ್ತು ಚೀನಾ ಖರೀದಿಸಿವೆ

Terrorists- ಜಮ್ಮು ಮತ್ತು ಕಾಶ್ಮೀರ: ಐವರು ವಿದೇಶಿ ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

UGC- ಪಠ್ಯಪುಸ್ತಕ ಪರಿಷ್ಕರಣೆಗೊಳಿಸಿರುವ ಎನ್‌ಸಿಇಆರ್‌ಟಿ ಕ್ರಮವನ್ನು ಯುಜಿಸಿ ಸಮರ್ಥಿಸಿಕೊಂಡಿದೆ.

Guarantee- ಗ್ಯಾರಂಟಿಗಳಿಗೆ ₹ 59 ಸಾವಿರ ಕೋಟಿ ಎಲ್ಲಿಂದ ತರುತ್ತೀರಿ: ಪ್ರತಾಪ ಸಿಂಹ ಪ್ರಶ್ನೆ

FCI- ಭಾರತೀಯ ಆಹಾರ ನಿಗಮ ಕಮಿಟ್ಮೆಂಟ್‌ ಪತ್ರ ಪ್ರದರ್ಶಿಸಿ ಬಿಜೆಪಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯಗ

Nehru Museum- ನವದೆಹಲಿಯ ನೆಹರು ಸ್ಮಾರಕ ಮ್ಯೂಸಿಯಂ ಹೆಸರು ಪ್ರಧಾನ ಮಂತ್ರಿ ಮ್ಯೂಸಿಯಂ ಎಂದು ಬದಲಾವಣೆ

BiporJoy- ಗುಜರಾತ್‌ನಲ್ಲಿ ಬಿಪೊರ್‌ಜಾಯ್‌ ಚಂಡಮಾರುತದಿಂದ ಯಾವುದೇ ಸಾವು ಉಂಟಾಗಿಲ್ಲ ಎಂದು ಎನ್‌ಡಿಆರ್‌ಎಫ್ ಹೇಳಿದೆ.

Accident- ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ– ಆರ್‌ಬಿಐ ನೌಕರ ಸಾವು

Police Station- ರಾಜ್ಯದ ಎಲ್ಲ ಠಾಣೆಗಳಲ್ಲಿ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್‌ ಪ್ರದರ್ಶನ

Savarkar- ಸಾವರ್ಕರ್‌ ಪಠ್ಯ ಕೈಬಿಟ್ಟ ಕರ್ನಾಟಕ ಸರ್ಕಾರ: ಉದ್ಧವ್‌ ನಿಲುವೇನು ಎಂದ ಬಿಜೆಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.