ಭಾನುವಾರ, 27 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯಕ್ಷಗಾನ: ಕಲಾರಂಗ ಕಲಾ ಕುಟುಂಬಗಳ ಆಲಯ

Published : 19 ಅಕ್ಟೋಬರ್ 2024, 23:30 IST
Last Updated : 19 ಅಕ್ಟೋಬರ್ 2024, 23:30 IST
ಫಾಲೋ ಮಾಡಿ
Comments
ಸದಭಿರುಚಿ ಕಲೆಯನ್ನು ಪ್ರೋತ್ಸಾಹಿಸುವ ಉದ್ದೇಶದೊಂದಿಗೆ ಆರಂಭವಾದ ಉಡುಪಿಯ ಯಕ್ಷಗಾನ ಕಲಾರಂಗ ಕಲೆ ಮತ್ತು ಶಿಕ್ಷಣ ಕ್ಷೇತ್ರಗಳೆರಡರಲ್ಲೂ ಕೆಲಸ ಮಾಡುತ್ತ ಬೃಹತ್ತಾಗಿ ಬೆಳೆದು ನಿಂತ ಸಂಸ್ಥೆ. ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಸಂಸ್ಥೆಯ ಸಮಾಜಮುಖಿ ಕೆಲಸಗಳ ಇಣುಕು ನೋಟ ಇಲ್ಲಿದೆ.
ಕಲೆ ಮತ್ತು ಕಲಾವಿದರ ಏಳ್ಗೆ, ಮಕ್ಕಳಿಗೆ ಸೂಕ್ತ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಯಕ್ಷಗಾನ ಕಲಾರಂಗ ನಿರಂತರವಾಗಿ ಶ್ರಮಿಸುತ್ತ ಬಂದಿದೆ. ಇದೇ ಆಶಯವನ್ನು ಹೊತ್ತ ಅನೇಕ ದಾನಿಗಳು ಈ ಸಂಸ್ಥೆಯ ಕೆಲಸ ವ್ಯಾಪಕವಾಗಿ ಬೆಳೆಯುವಂತೆ ಮಾಡಿದ್ದಾರೆ. ಪಾರದರ್ಶಕವಾಗಿ ನಿರ್ವಹಿಸವ ಸಮಾಜ ಸೇವೆಗೆ ಸಂಪನ್ಮೂಲದ ಕೊರತೆ ಇರುವುದಿಲ್ಲ. ಇಲ್ಲಿ ನೆರವು ಪಡೆದು ಓದಿದ ವಿದ್ಯಾರ್ಥಿಗಳಲ್ಲಿ ಅನೇಕರು ಉದ್ಯೋಗ ದೊರೆತನಂತರ ಈ ಸಂಸ್ಥೆಯ ಸೇವಾಕಾರ್ಯಕ್ಕೆ ಕೈ ಜೋಡಿಸಲು ಮುಂದಾಗಿದ್ದಾರೆ.
–ಮುರಲಿ ಕಡೆಕಾರ್‌ ಕಾರ್ಯದರ್ಶಿ, ಯಕ್ಷಗಾನ ಕಲಾರಂಗ, ಉಡುಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT