ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ADVERTISEMENT

ಖಾಸಗಿ ಹೊಟೇಲ್‌ ಸಹಭಾಗಿತ್ವ ಹೆಚ್ಚಿಸಿಕೊಳ್ಳಿ: ಪ್ರಿಯಾಂಕ್ ಖರ್ಗೆ ಸಲಹೆ

ಸಮ್ಮೇಳನದ ವಸತಿ, ಸಾರಿಗೆ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಸಲಹೆ
Last Updated 22 ಜನವರಿ 2020, 20:00 IST
ಖಾಸಗಿ ಹೊಟೇಲ್‌ ಸಹಭಾಗಿತ್ವ ಹೆಚ್ಚಿಸಿಕೊಳ್ಳಿ: ಪ್ರಿಯಾಂಕ್ ಖರ್ಗೆ ಸಲಹೆ

ಕನ್ನಡ ಭಾಷೆ ಬಡವಾಗಿಲ್ಲ: ಸಮ್ಮೇಳನಾಧ್ಯಕ್ಷ ಡಾ.ಚಂದ್ರಶೇಖರ ಕಂಬಾರ

ಅಂಬಿಕಾತನಯದತ್ತ ಪ್ರಧಾನ ವೇದಿಕೆ (ಧಾರವಾಡ): ‘ಕನ್ನಡ ಭಾಷೆ ನಾವು ಊಹಿಸುವಷ್ಟು ಬಡವಾಗಿಲ್ಲ. ಅದನ್ನು ಇನ್ನಷ್ಟು ಶ್ರೀಮಂತಗೊಳಿಸುವ ಕೆಲಸ ಆಗಬೇಕಷ್ಟೆ’ ಎಂದು 84ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಹೇಳಿದರು. ಸಮಾರೋಪ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ‘ಈಗ ಪ್ರತಿ ವರ್ಷ ರಾಜ್ಯದ ಹೊರಗಿನ ಸರಾಸರಿ ಹತ್ತು ವಿಶ್ವವಿದ್ಯಾಲಯಗಳಲ್ಲಿ ನಮ್ಮ ವಚನ ಸಾಹಿತ್ಯ ಪಠ್ಯವಾಗುತ್ತಿದೆ. ವಿದೇಶಗಳಲ್ಲಿ ಬೇರೆ ಭಾಷೆಗಳಲ್ಲಿ ವಚನ ಸಾಹಿತ್ಯಕ್ಕೆ ಸಂಗೀತ ಸಂಯೋಜಿಸಿ, ಕೇಳುತ್ತಿದ್ದಾರೆ. ಈಗ ಕನ್ನಡ ಸಾಹಿತ್ಯ ಅನುಕರಣೆಗೆ ಸೀಮಿತವಾಗಿಲ್ಲ. ಸಾಹಿತಿಗಳ ಆಲೋಚನಾ ಕ್ರಮವೂ ಬದಲಾಗಿದೆ’ ಎಂದರು.
Last Updated 6 ಜನವರಿ 2019, 15:56 IST
ಕನ್ನಡ ಭಾಷೆ ಬಡವಾಗಿಲ್ಲ: ಸಮ್ಮೇಳನಾಧ್ಯಕ್ಷ ಡಾ.ಚಂದ್ರಶೇಖರ ಕಂಬಾರ

ಭಾಷಾ ಮಾಧ್ಯಮ ವಿಚಾರದಲ್ಲಿ ಎಚ್ಚರಿಕೆ ಹೆಜ್ಜೆ ಅಗತ್ಯ: ಸಾಹಿತಿ ಡಾ.ಹಂ.ಪ.ನಾಗರಾಜಯ್ಯ

ಸಮಾರೋಪದಲ್ಲಿ ಡಾ.ಹಂ.ನಾಗರಾಜಯ್ಯ ಸಲಹೆ
Last Updated 6 ಜನವರಿ 2019, 15:44 IST
fallback

ಕುಠಾರಸ್ವಾಮಿ ಹೇಳಿಕೆ: ಚಂಪಾ‌ ವಿರುದ್ಧ ಮುಖ್ಯಮಂತ್ರಿ ಕುಮಾರಸ್ವಾಮಿ ವಾಗ್ದಾಳಿ

ಸಾಹಿತಿ ಚಂದ್ರಶೇಖರ ಪಾಟೀಲ ಮಿತಿ ದಾಟಬಾರದು ಎಂದ ಎಚ್‌ಡಿಕೆ
Last Updated 5 ಜನವರಿ 2019, 17:17 IST
ಕುಠಾರಸ್ವಾಮಿ ಹೇಳಿಕೆ: ಚಂಪಾ‌ ವಿರುದ್ಧ ಮುಖ್ಯಮಂತ್ರಿ ಕುಮಾರಸ್ವಾಮಿ ವಾಗ್ದಾಳಿ

ಸಮ್ಮೇಳನದಲ್ಲಿ ಗಮನ ಸೆಳೆದ ಖೈದಿಗಳ ಕರಕುಶಲ ವಸ್ತುಗಳ ಮಳಿಗೆ

ಸಮ್ಮೇಳನದಲ್ಲಿ ಧಾರವಾಡ ಕೇಂದ್ರ ಕಾರಾಗೃಹದ ಮಳಿಗೆ.ಗಮನ ಸೆಳೆಯುತ್ತಿದ್ದು, ಇದರಲ್ಲಿನ ಕರಕುಶಲ ವಸ್ತುಗಳನ್ನು ಮಹಿಳಾ ಮತ್ತು ಪುರುಷ‌ ಖೈದಿಗಳು ಸಿದ್ಧಪಡಿಸಿರುವುದು ವಿಶೇಷ.
Last Updated 4 ಜನವರಿ 2019, 7:40 IST
ಸಮ್ಮೇಳನದಲ್ಲಿ ಗಮನ ಸೆಳೆದ ಖೈದಿಗಳ ಕರಕುಶಲ ವಸ್ತುಗಳ ಮಳಿಗೆ

ಧ್ವಜಾರೋಹಣದ ಮೂಲಕ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ಉಸ್ತುವಾರಿ ಸಚಿವ ಮತ್ತು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ಚಾಲನೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮನು ಬಳಿಗಾರ ಪರಿಷತ್ತಿನ ಧ್ವಜಾರೋಹಣ ಮಾಡಿದರು. ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ ನಾಡ ಧ್ವಜಾರೋಹಣ ಮಾಡಿದರು. ಧ್ವಜಾರೋಹಣದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ವಿ. ದೇಶಪಾಂಡೆ, ‘ಸಮ್ಮೇಳನಕ್ಕೆ ಸಕಲ ಸಿದ್ಧತೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ. ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಭಿಮಾನಿಗಳು ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಬೇಕೆಂದು’ ಕೋರಿದರು.
Last Updated 4 ಜನವರಿ 2019, 5:40 IST
ಧ್ವಜಾರೋಹಣದ ಮೂಲಕ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಮೊಳಗಿತು ಕನ್ನಡದ ಕಹಳೆ: ಅದ್ದೂರಿ ಮೆರವಣಿಗೆಗೆ ವರ್ಣರಂಜಿತ ಚಾಲನೆ

ಕನ್ನಡ ಸಾಹಿತ್ಯ ಸಮ್ಮೇಳನ
Last Updated 4 ಜನವರಿ 2019, 4:32 IST
ಮೊಳಗಿತು ಕನ್ನಡದ ಕಹಳೆ: ಅದ್ದೂರಿ ಮೆರವಣಿಗೆಗೆ ವರ್ಣರಂಜಿತ ಚಾಲನೆ
ADVERTISEMENT

ಸಾಹಿತ್ಯ ಸಮ್ಮೇಳನದ ಪೂರ್ಣಕುಂಭ ಮೆರವಣಿಗೆಯಲ್ಲಿ ಪುರುಷರಿಗೂ ಅವಕಾಶ: ಮನು ಬಳಿಗಾರ

ಪುರುಷರು, ತೃತೀಯ ಲಿಂಗಿಗಳಿಗೂ ಅವಕಾಶ
Last Updated 3 ಜನವರಿ 2019, 10:41 IST
ಸಾಹಿತ್ಯ ಸಮ್ಮೇಳನದ ಪೂರ್ಣಕುಂಭ ಮೆರವಣಿಗೆಯಲ್ಲಿ ಪುರುಷರಿಗೂ ಅವಕಾಶ: ಮನು ಬಳಿಗಾರ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ₹2.64ಕೋಟಿ ಹೆಚ್ಚುವರಿ ಹಣಕ್ಕೆ ಬೇಡಿಕೆ

84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಈಗಾಗಲೇ ₹8 ಕೋಟಿ ನೀಡುವುದಾಗಿ ಹೇಳಿದ್ದು, ಹೆಚ್ಚುವರಿಯಾಗಿ ₹2.64 ಕೋಟಿಗೆ ಜಿಲ್ಲಾಡಳಿತ ಬೇಡಿಕೆ ಸಲ್ಲಿಸಿದೆ.
Last Updated 3 ಜನವರಿ 2019, 9:59 IST
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ₹2.64ಕೋಟಿ ಹೆಚ್ಚುವರಿ ಹಣಕ್ಕೆ ಬೇಡಿಕೆ

ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ಣಕುಂಭಕ್ಕೆ ಅರ್ಧಚಂದ್ರ!

ಪ್ರಗತಿಪರರ ವಿರೋಧ: ಮಹಿಳೆಯರ ನಿರಾಸಕ್ತಿ
Last Updated 3 ಜನವರಿ 2019, 9:54 IST
ಕನ್ನಡ ಸಾಹಿತ್ಯ ಸಮ್ಮೇಳನದ  ಪೂರ್ಣಕುಂಭಕ್ಕೆ ಅರ್ಧಚಂದ್ರ!
ADVERTISEMENT
ADVERTISEMENT
ADVERTISEMENT