ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

ಸುದ್ದಿ

ADVERTISEMENT

ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರವನ್ನು ಕೊನೆಗೂ ಒಪ್ಪಿಕೊಂಡ ಪಾಕ್ ಸೇನೆ

1999ರಲ್ಲಿ ಭಾರತದ ವಿರುದ್ಧ ನಡೆದ ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರದ ಕುರಿತು ಕೊನೆಗೂ ಪಾಕಿಸ್ತಾನದ ಸೇನೆ ಒಪ್ಪಿಕೊಂಡಿದೆ.
Last Updated 7 ಸೆಪ್ಟೆಂಬರ್ 2024, 16:02 IST
ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರವನ್ನು ಕೊನೆಗೂ ಒಪ್ಪಿಕೊಂಡ ಪಾಕ್ ಸೇನೆ

ಲಖನೌ | ಕಟ್ಟಡ ಕುಸಿತ: ಐದು ಮಂದಿ ಸಾವು, 24 ಜನರಿಗೆ ಗಾಯ

ಲಖನೌ ನಗರದಲ್ಲಿ ಇಂದು (ಶನಿವಾರ) ಸಂಜೆ ಮೂರು ಅಂತಸ್ತಿನ ಕಟ್ಟಡ ಕುಸಿದು ಐದು ಮಂದಿ ಮೃತಪಟ್ಟಿದ್ದಾರೆ. ಸುಮಾರು 24 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 7 ಸೆಪ್ಟೆಂಬರ್ 2024, 15:24 IST
ಲಖನೌ | ಕಟ್ಟಡ ಕುಸಿತ: ಐದು ಮಂದಿ ಸಾವು, 24 ಜನರಿಗೆ ಗಾಯ

IAS ಸೇವೆಯಿಂದ ಪೂಜಾ ಖೇಡ್ಕರ್ ಅವರನ್ನು ವಜಾಗೊಳಿಸಿದ ಕೇಂದ್ರ

ಕೇಂದ್ರ ಸರ್ಕಾರವು ವಿವಾದಿತ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಭಾರತೀಯ ಆಡಳಿತ ಸೇವೆಯಿಂದ (ಐಎಎಸ್‌) ವಜಾಗೊಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Last Updated 7 ಸೆಪ್ಟೆಂಬರ್ 2024, 14:30 IST
IAS ಸೇವೆಯಿಂದ ಪೂಜಾ ಖೇಡ್ಕರ್ ಅವರನ್ನು  ವಜಾಗೊಳಿಸಿದ ಕೇಂದ್ರ

ತೆಲಂಗಾಣ | ಮಳೆ, ಪ್ರವಾಹದಲ್ಲಿ 29 ಮಂದಿ ಸಾವು

ತೆಲಂಗಾಣದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಪ್ರವಾಹದಲ್ಲಿ 29 ಮಂದಿ ‌ಮೃತಪಟ್ಟಿದ್ದಾರೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 7 ಸೆಪ್ಟೆಂಬರ್ 2024, 13:42 IST
ತೆಲಂಗಾಣ | ಮಳೆ, ಪ್ರವಾಹದಲ್ಲಿ 29 ಮಂದಿ ಸಾವು

ಭಾರತ ಪ್ರವಾಸ ಕೈಗೊಳ್ಳಲಿರುವ ಅಬುಧಾಬಿಯ ಯುವರಾಜ; ಪ್ರಧಾನಿ ಮೋದಿ ಜೊತೆ ಮಾತುಕತೆ

ಅಬುಧಾಬಿ ರಾಜಕುಮಾರ ಶೇಖ್‌ ಖಾಲೇದ್ ಬಿನ್‌ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್‌ ಅವರು ಎರಡು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ.
Last Updated 7 ಸೆಪ್ಟೆಂಬರ್ 2024, 13:06 IST
ಭಾರತ ಪ್ರವಾಸ ಕೈಗೊಳ್ಳಲಿರುವ ಅಬುಧಾಬಿಯ ಯುವರಾಜ; ಪ್ರಧಾನಿ ಮೋದಿ ಜೊತೆ ಮಾತುಕತೆ

ಹೈಕೋರ್ಟ್‌ಗಳಲ್ಲಿ 30 ವರ್ಷಕ್ಕಿಂತ ಹಳೆಯದಾದ ಸುಮಾರು 62,000 ಪ್ರಕರಣಗಳು ಬಾಕಿ

ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ 30 ವರ್ಷಕ್ಕಿಂತ ಹಳೆಯದಾದ ಸುಮಾರು 62,000 ಪ್ರಕರಣಗಳು ಇತ್ಯರ್ಥವಾಗದೇ ಬಾಕಿ ಉಳಿದಿವೆ ಎಂದು ರಾಷ್ಟ್ರೀಯ ನ್ಯಾಯಾಂಗ ದತ್ತಾಂಶ ಗ್ರಿಡ್‌ (ಎನ್‌ಜೆಡಿಜಿ) ವರದಿ ತಿಳಿಸಿದೆ.
Last Updated 7 ಸೆಪ್ಟೆಂಬರ್ 2024, 11:38 IST
ಹೈಕೋರ್ಟ್‌ಗಳಲ್ಲಿ 30 ವರ್ಷಕ್ಕಿಂತ ಹಳೆಯದಾದ ಸುಮಾರು 62,000 ಪ್ರಕರಣಗಳು ಬಾಕಿ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: 5 ಮಂದಿ ಸಾವು

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಇಂದು (ಶನಿವಾರ) ನಡೆದ ಹಿಂಸಾಚಾರದಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 7 ಸೆಪ್ಟೆಂಬರ್ 2024, 11:25 IST
ಮಣಿಪುರದಲ್ಲಿ ಮತ್ತೆ ಹಿಂಸಾಚಾರ: 5 ಮಂದಿ ಸಾವು
ADVERTISEMENT

ಕುಸ್ತಿಪಟುಗಳನ್ನು ಕಾಂಗ್ರೆಸ್‌ ದಾಳವಾಗಿ ಬಳಸಿಕೊಂಡಿದೆ: ಬ್ರಿಜ್‌ ಭೂಷಣ್ ಸಿಂಗ್‌

ಭಾರತೀಯ ಕುಸ್ತಿ ಫೆಡರೇಷನ್‌ ಮೇಲೆ ಹಿಡಿತ ಸಾಧಿಸಲು ಮತ್ತು ಬಿಜೆಪಿ ವಿರುದ್ಧ ದಾಳಿ ನಡೆಸಲು ಕಾಂಗ್ರೆಸ್ ಸಂಚು ರೂಪಿಸಿದ್ದು, ಕುಸ್ತಿಪಟುಗಳಾದ ವಿನೇಶ್‌ ಫೋಗಟ್‌ ಮತ್ತು ಬಜರಂಗ್‌ ಪೂನಿಯಾ ಅವರನ್ನು ದಾಳವಾಗಿ ಬಳಸಿಕೊಂಡಿದೆ ಎಂದು ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಆರೋಪಿಸಿದ್ದಾರೆ.
Last Updated 7 ಸೆಪ್ಟೆಂಬರ್ 2024, 10:29 IST
ಕುಸ್ತಿಪಟುಗಳನ್ನು ಕಾಂಗ್ರೆಸ್‌ ದಾಳವಾಗಿ ಬಳಸಿಕೊಂಡಿದೆ: ಬ್ರಿಜ್‌ ಭೂಷಣ್ ಸಿಂಗ್‌

ಭಾರತ ಮಾತೆಯ ಧ್ವನಿ ದೇಶದೆಲ್ಲೆಡೆ ಕೇಳಿಸುವಂತೆ ಮಾಡುವುದೇ ನಮ್ಮ ಗುರಿ: ರಾಹುಲ್

'ಪ್ರೀತಿಯ ಧ್ವನಿ ದೇಶದೆಲ್ಲೆಡೆ ಕೇಳಿಸುವಂತೆ ಮಾಡುವುದೇ ನಮ್ಮ ಗುರಿಯಾಗಿದೆ' ಎಂದು 'ಭಾರತ್ ಜೋಡೊ ಯಾತ್ರೆ'ಯ ಎರಡನೇ ವರ್ಷಾಚರಣೆಯ ವೇಳೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.
Last Updated 7 ಸೆಪ್ಟೆಂಬರ್ 2024, 10:13 IST
ಭಾರತ ಮಾತೆಯ ಧ್ವನಿ ದೇಶದೆಲ್ಲೆಡೆ ಕೇಳಿಸುವಂತೆ ಮಾಡುವುದೇ ನಮ್ಮ ಗುರಿ: ರಾಹುಲ್

J&K Polls | 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್, ಎನ್‌ಸಿ ಯತ್ನ: ಅಮಿತ್ ಶಾ

'ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷಗಳು ಪ್ರಯತ್ನಿಸುತ್ತವೆ' ಎಂದು ಬಿಜೆಪಿಯ 'ವಿಜಯ ಸಂಕಲ್ಪ' ಯಾತ್ರೆಯಲ್ಲಿ ಅವರು ಆರೋಪಿಸಿದ್ದಾರೆ.
Last Updated 7 ಸೆಪ್ಟೆಂಬರ್ 2024, 9:22 IST
J&K Polls | 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್, ಎನ್‌ಸಿ ಯತ್ನ: ಅಮಿತ್ ಶಾ
ADVERTISEMENT