ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

ಐಎಎನ್ಎಸ್

ಸಂಪರ್ಕ:
ADVERTISEMENT

Telangana Polls | ಅಜರುದ್ದೀನ್ ಜೊತೆ ಕ್ರಿಕೆಟ್ ಆಡಿ, ಮತ ಹಾಕಬೇಡಿ: ಕೆಟಿಆರ್

Telangana Polls: ತೆಲಂಗಾಣದ ಜುಬ್ಲಿ ಹಿಲ್ಸ್‌ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಕ್ರಿಕೆಟಿಗ ಮೊಹಮ್ಮದ್‌ ಅಜರುದ್ದೀನ್‌ ಅವರೊಂದಿಗೆ ಆಟವಾಡಿ, ಆದರೆ ಮತ ಹಾಕಬೇಡಿ ಎಂದು ಭಾರತ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಾಧ್ಯಕ್ಷ ಕೆ.ಟಿ.ರಾಮ ರಾವ್ ಕರೆ ನೀಡಿದ್ದಾರೆ.
Last Updated 18 ನವೆಂಬರ್ 2023, 3:23 IST
Telangana Polls | ಅಜರುದ್ದೀನ್ ಜೊತೆ ಕ್ರಿಕೆಟ್ ಆಡಿ, ಮತ ಹಾಕಬೇಡಿ: ಕೆಟಿಆರ್

ರಾಜಸ್ಥಾನದಲ್ಲಿ ಬಸ್–ಟ್ರಕ್ ಅಪಘಾತ: ನಾಲ್ಕು ಪ್ರಯಾಣಿಕರು ಸಾವು, 20 ಜನರಿಗೆ ಗಾಯ

Bus–Truck Accident in Rajasthan: ರಾಜಸ್ಥಾನದ ಪ್ರತಾಪಗಢ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಬಸ್–ಟ್ರಕ್ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ನಾಲ್ಕು ಮಂದಿ ಮೃತಪಟ್ಟು, 20 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 14 ಅಕ್ಟೋಬರ್ 2023, 10:41 IST
ರಾಜಸ್ಥಾನದಲ್ಲಿ ಬಸ್–ಟ್ರಕ್ ಅಪಘಾತ: ನಾಲ್ಕು ಪ್ರಯಾಣಿಕರು ಸಾವು, 20 ಜನರಿಗೆ ಗಾಯ

ತಿರಿಯಾ ಎನ್‌ಕೌಂಟರ್: 12 ಆರೋಪಿಗಳ ವಿರುದ್ಧ ಎನ್‌ಐಎ ಆರೋಪ ಪಟ್ಟಿ

2019ರಲ್ಲಿ ಛತ್ತೀಸಗಢದ ತಿರಿಯಾ ಎಂಬ ಹಳ್ಳಿಯ ಬಳಿ ಭದ್ರತಾ ಪಡೆಗಳ ಮೇಲೆ ಸಿಪಿಐ (ಮಾವೋವಾದಿ) ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಆರೋಪಪಟ್ಟಿ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 14 ಅಕ್ಟೋಬರ್ 2023, 10:03 IST
ತಿರಿಯಾ ಎನ್‌ಕೌಂಟರ್: 12 ಆರೋಪಿಗಳ ವಿರುದ್ಧ ಎನ್‌ಐಎ ಆರೋಪ ಪಟ್ಟಿ

IND vs PAK | ಹೀರೋಗಳಾಗಲು ಸುವರ್ಣಾವಕಾಶ: ಪಾಕ್ ತಂಡಕ್ಕೆ ಸ್ಫೂರ್ತಿ ತುಂಬಿದ ನಾಯಕ

ICC Cricket World Cup 2023: ಭಾರತ ಕ್ರಿಕೆಟ್‌ ತಂಡದ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಹೀರೋಗಳಾಗುವ ಸುವರ್ಣಾವಕಾಶ ಒದಗಿಬಂದಿದೆ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್‌ ಅಜಂ ಹೇಳಿದ್ದಾರೆ.
Last Updated 13 ಅಕ್ಟೋಬರ್ 2023, 14:54 IST
IND vs PAK | ಹೀರೋಗಳಾಗಲು ಸುವರ್ಣಾವಕಾಶ: ಪಾಕ್ ತಂಡಕ್ಕೆ ಸ್ಫೂರ್ತಿ ತುಂಬಿದ ನಾಯಕ

ವಿಶ್ವಕಪ್‌ನಲ್ಲಿ ಬಾಬರ್ ಅಜಂ ವೈಫಲ್ಯ: ಕಾರಣ ಹೇಳಿದ ಪಾಕಿಸ್ತಾನ ಮಾಜಿ ಕ್ರಿಕೆಟಿಗ

ICC Cricket World Cup 2023: ಈ ಬಾರಿಯ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಅಧಿಕ ರನ್‌ ಗಳಿಸಬಹುದಾದ ಬ್ಯಾಟರ್‌ ಎನಿಸಿಕೊಂಡಿದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್‌ ಅಜಂ, ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ.
Last Updated 13 ಅಕ್ಟೋಬರ್ 2023, 13:46 IST
ವಿಶ್ವಕಪ್‌ನಲ್ಲಿ ಬಾಬರ್ ಅಜಂ ವೈಫಲ್ಯ: ಕಾರಣ ಹೇಳಿದ ಪಾಕಿಸ್ತಾನ ಮಾಜಿ ಕ್ರಿಕೆಟಿಗ

ಶ್ರೀಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ವಿವಾದ:  ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ

ಉತ್ತರ ಪ್ರದೇಶದ ಶ್ರೀಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿ ಸ್ಥಳವನ್ನು ಶ್ರೀಕೃಷ್ಣ ಜನ್ಮಭೂಮಿ ಎಂದು ಗುರುತಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್‌ ಬುಧವಾರ ವಜಾಗೊಳಿಸಿದೆ.
Last Updated 11 ಅಕ್ಟೋಬರ್ 2023, 13:42 IST
ಶ್ರೀಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ವಿವಾದ:  ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ

ICC World Cup | ಸಚಿನ್ ದಾಖಲೆ ಸರಿಗಟ್ಟಲಿದ್ದಾರೆ ವಿರಾಟ್‌ ಕೊಹ್ಲಿ: ಪಾಂಟಿಂಗ್

ICC World Cup 2023: ಏಕದಿನ ಕ್ರಿಕೆಟ್‌ನಲ್ಲಿ ಸಚಿನ್‌ ತೆಂಡೂಲ್ಕರ್‌ ಅವರು ನಿರ್ಮಿಸಿರುವ ಅತಿ ಹೆಚ್ಚು ಶತಕ ಗಳಿಕೆ ದಾಖಲೆಯನ್ನು ವಿರಾಟ್‌ ಕೊಹ್ಲಿ ಈ ಬಾರಿಯ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿ ವೇಳೆಯೇ ಸರಿಗಟ್ಟಲಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್‌ ಹೇಳಿದ್ದಾರೆ.
Last Updated 10 ಅಕ್ಟೋಬರ್ 2023, 16:16 IST
ICC World Cup | ಸಚಿನ್ ದಾಖಲೆ ಸರಿಗಟ್ಟಲಿದ್ದಾರೆ ವಿರಾಟ್‌ ಕೊಹ್ಲಿ: ಪಾಂಟಿಂಗ್
ADVERTISEMENT
ADVERTISEMENT
ADVERTISEMENT
ADVERTISEMENT