ವಚನಗಳನ್ನು ಆಧ್ಯಾತ್ಮಿಕ ಸಂದರ್ಭದಲ್ಲಿಟ್ಟು ನೋಡಿದಾಗ....
ವಚನಗಳ ಉದ್ದೇಶವು ಜಾತಿವಿನಾಶ ಚಳವಳಿಯಲ್ಲ ಎಂಬ ನನ್ನ ಹಾಗೂ ನನ್ನ ಸಹಸಂಶೋಧಕರ ವಾದವು `ಪ್ರಜಾವಾಣಿ'ಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ನನ್ನ ವಾದಕ್ಕೆ ಪ್ರತಿಕ್ರಿಯಿಸಿದವರೆಲ್ಲರೂ ನನ್ನ ವಾದವು ವಚನಗಳ ಹಿರಿಮೆಯನ್ನು ಅಲ್ಲಗಳೆಯುತ್ತಿದೆ ಎಂಬುದಾಗಿ ಭಾವಿಸಿದ್ದಾರೆ.Last Updated 17 ಏಪ್ರಿಲ್ 2013, 19:59 IST