ಬರವಣಿಗೆಯೆನ್ನುವುದು ಸ್ವಾತಂತ್ರ್ಯದ ಪ್ರಶ್ನೆ
ಪ್ರಜ್ಞೆಯ ವಿಶ್ಲೇಷಣೆ ಹಾಗೂ ಇಂದ್ರಿಯಗೋಚರ ವಿಷಯಗಳಿಂದ ತನ್ನ ಅಸ್ತಿತ್ವವಾದಿ ಪ್ರತಿಪಾದನೆಯನ್ನು ಸಾರ್ತ್ರೆ ಆರಂಭಿಸುತ್ತಾನೆ. ಯಾವುದಾದರೊಂದು ಅಸ್ತಿತ್ವದ ಪ್ರಶ್ನೆಯು ಪ್ರಜ್ಞೆಯೇ ಆಗಿರುತ್ತದೆ ಹಾಗೂ ಆ ಸ್ಥಿತಿಯಲ್ಲೇ ಸ್ವೋಪಜ್ಞವಾಗಿರುತ್ತದೆ ಎನ್ನುವ ಸಾರ್ತ್ರೆ ಅಸ್ತಿತ್ವವಾದವನ್ನು ಅತ್ಯಂತ ಭರವಸೆಯ ಸಿದ್ಧಾಂತವೆಂದು ಹೇಳುತ್ತಾನೆ. ಬರಹದಲ್ಲಿ ನಾವು ನಮ್ಮ ಪ್ರಜ್ಞೆಯಲ್ಲಿ...Last Updated 1 ಡಿಸೆಂಬರ್ 2012, 20:44 IST