ಕ್ಷೇಮ ಕುಶಲ | ಕಡಿಮೆ ರಕ್ತದ ಒತ್ತಡ: ಬೇಡ ತಾತ್ಸಾರ
ಕಡಿಮೆ ರಕ್ತದ ಒತ್ತಡದಿಂದಾಗಿ ದೇಹದ ಪ್ರಮುಖ ಅಂಗಗಳಾದ ಕಿಡ್ನಿ, ಹೃದಯ, ಮಿದುಳು, ಕಣ್ಣು, ಶ್ವಾಸಕೋಶ, ಯಕೃತ್ತು ಮುಂತಾದ ಅಂಗಗಳಿಗೆ ರಕ್ತದ ಸರಬರಾಜಿನಲ್ಲಿ ವ್ಯತ್ಯಯವಾಗಿ ದೀರ್ಘಕಾಲಿಕ ತೊಂದರೆಗಳಿಗೆ ಕಾರಣವಾಗುತ್ತದೆ.
Last Updated 22 ಏಪ್ರಿಲ್ 2024, 23:32 IST