ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

ಡಾ ರಾಜಾರಾಮ ಹೆಗಡೆ

ಸಂಪರ್ಕ:
ADVERTISEMENT

ಇಫ್ತಾರ್ ಕೂಟ ಮತ್ತು ಮತಸೌಹಾರ್ದ

ಸಂಘರ್ಷ ನೀಗಿಕೊಂಡು ಸಂಬಂಧ ಉಳಿಸಿಕೊಳ್ಳುವ ಕಲೆಯನ್ನು ಕಲಿಯುವುದೇ ಸಹಬಾಳ್ವೆ...
Last Updated 30 ಜೂನ್ 2017, 20:24 IST
ಇಫ್ತಾರ್ ಕೂಟ ಮತ್ತು ಮತಸೌಹಾರ್ದ

ವಚನ ಚಳವಳಿಗಳ ಸೈದ್ಧಾಂತಿಕ ಹಿನ್ನೆಲೆಯ ಕುರಿತು...

ಶಿವಶರಣರ ಮಾರ್ಗವನ್ನು ಭಾರತೀಯ ಆಧ್ಯಾತ್ಮಿಕ ಪರಂಪರೆಯ ಅಖಂಡತೆಯಲ್ಲಿ ಇಟ್ಟರೆ ಮಾತ್ರವೇ ಅಲ್ಲಿ ನಾವು ಯಾವ ಪ್ರಶ್ನೆಗಳನ್ನು ಕೇಳಬೇಕು, ಉತ್ತರವನ್ನು ಹೇಗೆ ಪಡೆಯಬೇಕು ಎಂಬುದಕ್ಕೆ ವಿಧಾನಗಳು ಸಿಗುತ್ತವೆ. ಬದಲಾಗಿ ಜಾತಿವಿರೋಧದ ಸಿದ್ಧಾಂತವು ಭಾರತೀಯ ಆಧ್ಯಾತ್ಮಿಕ ಪರಂಪರೆಯನ್ನು ಬ್ರಾಹ್ಮಣ, ಬ್ರಾಹ್ಮಣೇತರ ಎಂಬುದಾಗಿ ವಿಭಾಗಿಸುವುದರ ಮೂಲಕ ಅದನ್ನು ತಿಳಿವಳಿಕೆಗೆ ದಕ್ಕದಂತೆ ಮಾಡುತ್ತದೆ. ಇದು ಪ್ರೊಟೆಸ್ಟಾಂಟ್ ಪೂರ್ವಗ್ರಹವೇ ಹೊರತೂ ಬೇರೇನೂ ಆಗಲು ಸಾಧ್ಯವಿಲ್ಲ ಎಂಬಂತಹ ಪ್ರತಿವಾದವನ್ನು `ವಚನ ಚಳವಳಿಯ ಜಾತಿ ವಿರೋಧ'ದ ಚರ್ಚೆಯ ಮುಂದುವರಿದ ಭಾಗವಾಗಿ ಇಲ್ಲಿ ಪ್ರಸ್ತುತಪಡಿಸಲಾಗಿದೆ.
Last Updated 31 ಮಾರ್ಚ್ 2013, 19:59 IST
fallback
ADVERTISEMENT
ADVERTISEMENT
ADVERTISEMENT
ADVERTISEMENT