ಅಂಕಪಟ್ಟಿ ಇದ್ದರೆ ಅಷ್ಟೇ ಸಾಕೆ? ಉದ್ಯೋಗಾರ್ಹತೆಯ ಕೌಶಲಗಳು ಯಾವುವು?
ಅಂಕಪಟ್ಟಿ ತೋರಿಸುವ ಪರ್ಸೆಂಟೇಜು ಅರ್ಹ ಅಭ್ಯರ್ಥಿಗಳ ಪಟ್ಟಿ ತಯಾರಿಸುವ ಅನೇಕ ಮಾನದಂಡಗಳಲ್ಲಿ ಒಂದಷ್ಟೇ. ಬಹುತೇಕ ಆಯ್ಕೆ ಪ್ರಕ್ರಿಯೆಗಳಲ್ಲಿ ಸಂದರ್ಶನವೇ ಪ್ರಧಾನ ಭಾಗ. ನಾಗರಿಕ ಸೇವಾ ಪರೀಕ್ಷೆಗಳಲ್ಲಂತೂ ಸಂದರ್ಶನ ಎಂಬ ಪದವನ್ನೂ ಬಳಸುವುದಿಲ್ಲ. ಅವರು ಅದನ್ನು ‘ವ್ಯಕ್ತಿತ್ವ ಪರೀಕ್ಷೆ’ ಎಂದು ಕರೆಯುತ್ತಾರೆ.Last Updated 16 ಅಕ್ಟೋಬರ್ 2022, 19:30 IST