ಸಿಂಧನೂರು: ಬೆಳೆದು ನಿಂತ ಭತ್ತಕ್ಕೆ ಕಣೆ ನೊಣ, ಕಾಡಿಗಿ ರೋಗ
ಮುಂಗಾರು ಹಂಗಾಮಿನಲ್ಲಿ ಸಾಕಷ್ಟು ಮಳೆಯಾಗಿದ್ದು ಕಾಲುವೆಯ ನೀರು ಸಹ ಯಥೇಚ್ಛವಾಗಿ ಹರಿದು ಬಂದಿರುವುದರಿಂದ ತಾಲ್ಲೂಕಿನಲ್ಲಿ ಭತ್ತದ ಬೆಳೆ ಸಮೃದ್ಧವಾಗಿ ಬೆಳೆದು ನಿಂತು ಕಾಳು ಕಟ್ಟಿದೆ. ಈ ಸಮಯದಲ್ಲಿ ಕಣೆ ನೊಣ ಮತ್ತು ಕಾಡಿಗಿ ರೋಗ ಹರಡಿ ಬೆಳೆಹಾನಿ ಉಂಟು ಮಾಡುತ್ತಿರುವುದು ರೈತರಿಗೆ ಸಂಕಟ ತಂದೊಡ್ಡಿದೆ.Last Updated 14 ನವೆಂಬರ್ 2024, 5:11 IST