ಪ್ರಜಾವಾಣಿ ಚರ್ಚೆ: ಸರ್ಕಾರ, ಆರ್‌ಬಿಐ ನಿಯಂತ್ರಣದಲ್ಲಿಲ್ಲ
ಡಾಲರ್ ಮತ್ತು ರೂಪಾಯಿಯ ವಿನಿಮಯ ದರವು ಬೇಡಿಕೆ ಮತ್ತು ಪೂರೈಕೆಯನ್ನು ಅವಲಂಬಿಸಿದೆ. ಸರಳವಾಗಿ ಹೇಳುವುದಾದರೆ ಬೇಡಿಕೆ ಹೆಚ್ಚಿದ್ದು, ಪೂರೈಕೆ ಕಡಿಮೆ ಇದ್ದರೆ ಸಹಜವಾಗಿಯೇ ಬೆಲೆ ಏರಿಕೆಯಾಗುತ್ತದೆ. ಡಾಲರ್‌ಗೆ ಬೇಡಿಕೆ ಹೆಚ್ಚಿರುವುದರಿಂದ ಅದರ ಮೌಲ್ಯ ಹೆಚ್ಚಾಗಿದೆ. ಹೀಗಾಗಿ ರೂಪಾಯಿಯ ಎದುರು ಡಾಲರ್ ದುಬಾರಿಯಾಗಿ ಪರಿಣಮಿಸಿದೆLast Updated 15 ಜುಲೈ 2022, 19:31 IST