ದಾವಾನಲದ ಮುಂದೆ ಯುಗಧರ್ಮದ ಧ್ಯಾನ...
ಇಂಡೊನೇಷ್ಯಾದ ಹಳೆಯ ರಾಜಧಾನಿ ಬಾಂಡುಂಗ್. ಅಲ್ಲಿ ಮುಂದಿನ ವರ್ಷ ನಡೆಯಲಿರುವ ಏಷ್ಯಾ-ಆಫ್ರಿಕಾ ಶಾಂತಿ ಸಮಾವೇಶದ ೬೦ನೇ ವರ್ಷದ ಆಚರಣೆಗೆ ಈಗಾಗಲೇ ಸಿದ್ಧತೆ ಶುರುವಾಗಿಬಿಟ್ಟಿದೆ. ೧೯೫೫ರಲ್ಲಿ ನಡೆದ ಆ ಸಮಾವೇಶದಲ್ಲಿ ನೆಹರೂ ಅವರನ್ನೂ ಒಳಗೊಂಡು ಇಂಡೊನೇಷ್ಯಾ, ಭಾರತ, ಪಾಕಿಸ್ತಾನ, ಮ್ಯಾನ್ಮಾರ್ ಮತ್ತು ಶ್ರೀಲಂಕಾ ದೇಶಗಳ ನಾಯಕರು, ಬಿಳಿಯರ ದಬ್ಬಾಳಿಕೆಯಿಂದ ಜಗತ್ತನ್ನು ಬಿಡುಗಡೆಗೊಳಿಸಲು ಇಚ್ಛಿಸಿದ್ದರು. ಅಂದಿನ ಇಂಡೊನೇಷ್ಯಾದ ಅಧ್ಯಕ್ಷ ಸುಕರ್ಣೊ ‘ಏಷ್ಯಾ ಮತ್ತು ಆಫ್ರಿಕಾದ ನವಯುಗ ಆರಂಭವಾಗಿದೆ’ ಎಂದು ಆಗ ಘೋಷಿಸಿದ್ದರು.Last Updated 6 ನವೆಂಬರ್ 2014, 19:30 IST