ಹುಕ್ಕೇರಿ | ಕುಸಿದ ಅಂತರ್ಜಲ ಮಟ್ಟ: ಬರಿದಾಗಿವೆ ಬೆಳವಿ, ಯಾದಗೂಡ ಕೆರೆಯೊಡಲು
ಭೀಕರ ಬರದ ಹಿನ್ನೆಲೆಯಲ್ಲಿ ತಾಲ್ಲೂಕಿನ ಯಾದಗೂಡ ಮತ್ತು ಬೆಳವಿ ಗ್ರಾಮದಲ್ಲಿನ ಕೆರೆಗಳ ಒಡಲು ಬರಿದಾಗಿದೆ. ಪ್ರತಿವರ್ಷ ಉತ್ತಮ ಮಳೆಯಾಗಿ, ಬೇಸಿಗೆಯಲ್ಲೂ ಕೆರೆಗಳಲ್ಲಿ ಒಂದಿಷ್ಟು ನೀರು ಸಂಗ್ರಹವಿರುತ್ತಿತ್ತು.Last Updated 28 ಮೇ 2024, 6:24 IST