ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

ಗಿರೀಶ.ಕೆ.ಎಸ್.

ಸಂಪರ್ಕ:
ADVERTISEMENT

ಕೊಡಗು: ಬಿತ್ತನೆಯತ್ತ ಚಿತ್ತ ಹರಿಸಿದ ಅನ್ನದಾತ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಕೊಡಗು ಜಿಲ್ಲೆಯಲ್ಲಿ ಇದುವರೆಗೂ ಆವರಿಸಿದ್ದ ಬರ ಛಾಯೆ ಮಾಯವಾಗುವಂತೆ ಮಾಡಿದೆ. ಮುಂಗಾರು ಪೂರ್ವದಲ್ಲೇ ಮುಂಗಾರಿನಂತೆ ಮೋಡಗಳು ಆರ್ಭಟಿಸುತ್ತಿದ್ದು, ಮಳೆ ಸುರಿಸುತ್ತಿರುವುದು ರೈತರಲ್ಲಿ ನಿರೀಕ್ಷೆಗಳನ್ನು ಗರಿಗೆದರಿಸಿವೆ.
Last Updated 20 ಮೇ 2024, 7:19 IST
ಕೊಡಗು: ಬಿತ್ತನೆಯತ್ತ ಚಿತ್ತ ಹರಿಸಿದ ಅನ್ನದಾತ

ಹೊಸ ಬ್ಯಾಂಕ್ ಆರಂಭ ಪರ್ವ

ಭಾರತೀಯ ರಿಸರ್ವ್ ಬ್ಯಾಂಕ್, ಕಳೆದ ಎರಡು ದಶಕಗಳಲ್ಲಿ ಕೇವಲ 12 ಹೊಸ ಬ್ಯಾಂಕ್‌ಗಳ ಸ್ಥಾಪನೆಗಷ್ಟೇ ಪರವಾನಗಿ ನೀಡಿದೆ. ಈಗ ಅನುಮೋದನೆ ಪಡೆದಿರುವ ಬ್ಯಾಂಕಿಂಗ್ ತಿದ್ದುಪಡಿ ಮಸೂದೆಯಿಂದಾಗಿ ಮುಂದಿನ ದಿನಗಳಲ್ಲಿ ಹೊಸ ಬ್ಯಾಂಕ್‌ಗಳ ಸ್ಥಾಪನೆಗೆ ರಹದಾರಿ ಲಭಿಸಲಿದೆ. ಸದ್ಯ ದೇಶದಲ್ಲಿ 53 ವಾಣಿಜ್ಯ ಬ್ಯಾಂಕುಗಳಿವೆ. ಇವುಗಳಲ್ಲಿ 26 ಬ್ಯಾಂಕ್‌ಗಳು ಸರ್ಕಾರಿ ಸ್ವಾಮ್ಯದವೇ ಆಗಿವೆ. ವಿದೇಶಿ ನೆಲೆಯ ಎಂಟು ಬ್ಯಾಂಕ್‌ಗಳೂ ಇಲ್ಲಿ ಚಟುವಟಿಕೆ ನಡೆಸುತ್ತಿವೆ.
Last Updated 2 ಜನವರಿ 2013, 12:27 IST
fallback
ADVERTISEMENT
ADVERTISEMENT
ADVERTISEMENT
ADVERTISEMENT