ಮಳೆ ನೆನಪಿನ ಹನಿಗಳು: ಹರ್ಷಿಕಾ ಪೂಣಚ್ಚರ ಪ್ರೀತಿ, ಅನುಭವದ ಪ್ರವಾಹ
ಮಳೆಗಾಲದ ಹನಿಗಳು ಒಬ್ಬೊಬ್ಬರಿಗೆ ಒಂದೊಂದು ತರಹ. ಬೆಳ್ಳಿ ತೆರೆಯ ಮೇಲೆ ಮಳೆಯಲ್ಲಿ ನೆನೆದವರು, ತಮ್ಮ ಬದುಕಿನ ಮಳೆಯಲ್ಲಿ ಮಿಂದದ್ದು ಹೇಗೆಲ್ಲಾ ಇದೆ. ಬಣ್ಣ, ಬೆಳಕಿನಾಚೆಯ ನಿಜಮಳೆಯ ಸೊಬಗು, ಬದುಕಿನ ಅರ್ಥ ಕಲಿಸಿದ ಮಳೆಯ ಪಾಠಗಳ ಪುಟ್ಟ ಝರಿ ಇಲ್ಲಿದೆ. ನಿಮ್ಮಲ್ಲೂ ಇಂಥ ಕಥೆಗಳಿರಬಹುದಲ್ವಾ... ಓದುತ್ತಾ ನೆನಪಿಸಿಕೊಳ್ಳಿLast Updated 15 ಜುಲೈ 2022, 19:30 IST