ಆರೋಗ್ಯವರ್ಧಕ ಕಷಾಯಗಳು: ಕೆಂಪು ಚಂದನ, ಒಣದ್ರಾಕ್ಷಿ ಮತ್ತು ಮಜ್ಜಿಗೆ ಹುಲ್ಲಿನ ಕಷಾಯ
ಕಾಯಿಲೆಗಳ ನಿಯಂತ್ರಣಕ್ಕಾಗಿ ನಿತ್ಯದ ಆಹಾರದ ಜೊತೆ ಜೊತೆಗೆ, ರುಚಿ ರುಚಿಯಾದ ಕಷಾಯಗಳನ್ನು ಮಾಡಿಕೊಂಡು ಆಗಾಗ ಕುಡಿಯುತ್ತಿರಬೇಕು. ಇದರಿಂದ ಆರೋಗ್ಯಕ್ಕೂ ಒಳ್ಳೆಯದು. ದೇಹದಲ್ಲಿ ರೋಗನಿರೋಧಕ ಶಕ್ತಿಯೂ ಹೆಚ್ಚಾಗುತ್ತದೆ. ಕಾಡುವ ಕಾಯಿಲೆಗಳು ಶಮನವಾಗಿ, ಹೊಸ ಕಾಯಿಲೆಗಳು ದೇಹ ಪ್ರವೇಶಿಸಿದಂತೆ ತಡೆಯುತ್ತವೆ. ನಿತ್ಯದ ಆಹಾರದೊಂದಿಗೆ ಸೇವಿಸಬಹುದಾದ ಕೆಲವು ಕಷಾಯಗಳ ರೆಸಿಪಿ ಇಲ್ಲಿದೆ.Last Updated 28 ಜನವರಿ 2022, 19:30 IST