ಆಂತರ್ಯಕ್ಕೆ ಸಂಬಂಧಿಸಿದ ಸಂಶೋಧನೆ
ಯಾವುದೇ ಒಂದು ಸಿದ್ಧಾಂತ ಜೀವಂತವಾಗಿ ಉಳಿಯಬೇಕಾದರೆ ಅದು ನಿರಂತರ ವಿಮರ್ಶೆಗೊಳಪಡುತ್ತಿರಬೇಕು ಮತ್ತು ಅಂತಹ ಪ್ರಕ್ರಿಯೆಯಲ್ಲಿ ಅದರ ಮೂಲ ಸ್ವರೂಪ ಬದಲಾಗುತ್ತಾ ಹೋಗುತ್ತದೆ. ಇಲ್ಲವಾದಲ್ಲಿ ಅದೊಂದು ನಿರ್ಜೀವ ಐಡಿಯಾಲಜಿಯಾಗಿಬಿಡುತ್ತದೆ.Last Updated 14 ಏಪ್ರಿಲ್ 2013, 19:59 IST