ಧಾರವಾಡ: ಅಸುರಕ್ಷಿತ ಪಟಾಕಿ ಮಳಿಗೆ? ಪರಿಶೀಲನೆಗೆ ಸಿದ್ಧತೆ
ಬೆಂಗಳೂರಿನ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯು ಹುಬ್ಬಳ್ಳಿ-ಧಾರವಾಡ ಮಹಾನಗರ ಹಾಗೂ ಜಿಲ್ಲೆಯ ವಿವಿಧೆಡೆ ಇರುವ ಪಟಾಕಿ ಸಂಗ್ರಹ ಗೋದಾಮು ಹಾಗೂ ಮಾರಾಟ ಮಳಿಗೆಗಳ ಪರಿಶೀಲನೆಗೆ ಕ್ರಮ ಕೈಗೊಂಡಿದೆ.Last Updated 10 ಅಕ್ಟೋಬರ್ 2023, 6:59 IST