ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ಕಲಾವತಿ ಬೈಚಬಾಳ
2017ರಿಂದ ಪ್ರಜಾವಾಣಿಯಲ್ಲಿ ಕಾರ್ಯನಿರ್ವಹಣೆ. ಸದ್ಯ ಹುಬ್ಬಳ್ಳಿ ಕಚೇರಿಯಲ್ಲಿ ಉಪಸಂಪಾದಕಿ. ಸಂಗೀತ, ಸಾಹಿತ್ಯ, ಕಲೆ, ಸಿನಿಮಾ, ಫ್ಯಾಷನ್ ಆಸಕ್ತಿ ಕ್ಷೇತ್ರಗಳು.
ಸಂಪರ್ಕ:
ADVERTISEMENT
ಗಾಢ ಬಣ್ಣದ ‘ಕೃಷ್ಣಪ್ರಭಾ ರುದ್ರಾ’: ಸೌಂದರ್ಯವರ್ಧಕಗಳ ತಯಾರಿಕೆಯಲ್ಲಿ ಹೆಚ್ಚು ಬಳಕೆ
ಹಾವೇರಿ ಜಿಲ್ಲೆಯ ದೇವಿ ಹೊಸೂರಿನ ತೋಟಗಾರಿಕೆ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ತರಕಾರಿ ವಿಭಾಗದ ವಿಜ್ಞಾನಿ ಪ್ರಭುದೇವ ಅಜ್ಜಪ್ಪನವರ ಅವರು ‘ಕೃಷ್ಣಪ್ರಭಾ ರುದ್ರಾ’ ಎಂಬ ಬ್ಯಾಡಗಿ ಮೆಣಸಿಕಾಯಿಯ ಹೊಸ ತಳಿಯನ್ನು ಈ ವರ್ಷ ಸಂಶೋಧಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದಾರೆ.
Last Updated 24 ಸೆಪ್ಟೆಂಬರ್ 2024, 6:08 IST
ನಿರಂತರ ಮಳೆ, ಹವಾಮಾನ ವೈಪರೀತ್ಯದಿಂದ ಸಂಕಷ್ಟ: ರಾಷ್ಟ್ರಧ್ವಜಕ್ಕೆ ತಗ್ಗಿದ ಬೇಡಿಕೆ
ರಾಜ್ಯಗಳಿಗೆ ಖಾದಿ ರಾಷ್ಟ್ರಧ್ವಜವನ್ನು ತಯಾರಿಸಿ ತಲುಪಿಸುವ ದೇಶದ ಏಕೈಕ ಕೇಂದ್ರ ಬೆಂಗೇರಿಯ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಸ್ಥೆಯಲ್ಲಿ ರಾಷ್ಟ್ರಧ್ವಜಗಳ ಬೇಡಿಕೆ ಶೇ 50ರಷ್ಟು ಕುಸಿದಿದೆ. ಇದಕ್ಕೆ ನಿರಂತರ ಮಳೆ, ಹವಾಮಾನ ವೈಪರೀತ್ಯ, ಪ್ರವಾಹ ಮತ್ತು ರಸ್ತೆ ಸಂಚಾರ ಸಮಸ್ಯೆ ಕಾರಣವಾಗಿದೆ.
Last Updated 3 ಆಗಸ್ಟ್ 2024, 5:55 IST
ಹುಬ್ಬಳ್ಳಿ | ಅಸುರಕ್ಷಿತ ಆಹಾರ, ಅಪಾಯ ಹೆಚ್ಚು: ಜಿಲ್ಲಾಡಳಿತದಿಂದ ಕಠಿಣ ಕ್ರಮ
ಸಂಜೆಯಾದರೆ ಸಾಕು ಬಹುತೇಕರು ಸ್ನ್ಯಾಕ್ಸ್, ಚಾಟ್ಸ್ ಅಂಗಡಿಗಳತ್ತ ಹೆಜ್ಜೆ ಹಾಕುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ಬೀದಿ ಬದಿಯ ಅಂಗಡಿ, ಹೋಟೆಲ್‌ಗಳಲ್ಲಿ ಸಿಗುವ ಆಹಾರ ಸವಿಯುವುದರಲ್ಲೇ ಖುಷಿ. ಆದರೆ, ಅದು ಗುಣಮಟ್ಟದಿಂದ ಕೂಡಿದೆ ಮತ್ತು ಸುರಕ್ಷಿತವಾಗಿದೆಯೇ ಎಂಬುದನ್ನು ಯೋಚಿಸುವವರು ಕಡಿಮೆ.
Last Updated 15 ಜುಲೈ 2024, 8:38 IST
ಹುಬ್ಬಳ್ಳಿ: ಕಡಿಮೆ ಖರ್ಚಿನಲ್ಲಿ ಅಧಿಕ ಲಾಭ ತಂದ ಸೋಯಾಬೀನ್
ಇತ್ತೀಚಿನ ದಿನಗಳಲ್ಲಿ ಕೃಷಿ ಎಂದಾಕ್ಷಣ ನಷ್ಟ ಅನುಭವಿಸುವುದೇ ಹೆಚ್ಚು ಎನ್ನುವಂತಾಗಿದೆ. ಸಕಾಲಕ್ಕೆ ಮಳೆಯಾಗದಿದ್ದರೆ, ಬೆಳೆದ ಬೆಳೆಗೆ ಉತ್ತಮ ದರ ಸಿಗದಿದ್ದರೆ ರೈತರ ಕಷ್ಟ ಹೇಳತೀರದ್ದು.
Last Updated 21 ಜೂನ್ 2024, 8:12 IST
ಹುಬ್ಬಳ್ಳಿ: ಮಿಶ್ರ ಕೃಷಿಯಲ್ಲಿ ಯಶಸ್ಸು ಕಂಡ ರೈತ, ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ
ಧಾರವಾಡ ಜಿಲ್ಲೆಯಲ್ಲಿ ಅರಿಸಿನ ಬೆಳೆಯುವವರ ಸಂಖ್ಯೆ ತುಂಬಾ ಕಡಿಮೆ. ಒಣಭೂಮಿಯಲ್ಲಿ ಸಾವಯವ ಪದ್ಧತಿ ಅನುಸಾರ ಅರಿಸಿನ ಬೆಳೆಯಬಹುದು ಎಂದು ತೋರಿಸಿಕೊಟ್ಟವರು ತಾಲ್ಲೂಕಿನ ಹಲ್ಯಾಳ ಗ್ರಾಮದ ರೈತ ಬಸವರಾಜ ಬೆಳವಟಗಿ.
Last Updated 15 ಮಾರ್ಚ್ 2024, 5:02 IST
ದೀಪಾವಳಿ: ಸಾಮರಸ್ಯ ಸಾರುವ ಆಣೀ ಪೀಣಿ ಸಂಪ್ರದಾಯ
ದೀಪಾವಳಿ ಇಡೀ ದೇಶವೇ ಆಚರಿಸುವಂಥಹ ಹಬ್ಬ. ನಾಲ್ಕೈದು ದಿನ ವಿವಿಧ ಉಪ ಆಚರಣೆಗಳನ್ನು ಮಾಡುವ ಹಬ್ಬದ ವೇಳೆಯಲ್ಲಿ ‘ಆಣೀ ಪೀಣಿ’ಯೂ ಒಂದು ವಿಶಿಷ್ಟ ಸಂಪ್ರದಾಯವಾಗಿ ಬೆಳೆದು ಬಂದಿದೆ.
Last Updated 11 ನವೆಂಬರ್ 2023, 0:46 IST
ಹುಬ್ಬಳ್ಳಿ | ಚಿತ್ರಮಂದಿರಗಳಿಗೆ ಕಾಡುತ್ತಿದೆ ಪ್ರೇಕ್ಷಕರ ‘ಬರ‘
ಅತ್ಯುತ್ತಮ ಚಿತ್ರಕಥೆಯುಳ್ಳ, ನೆಚ್ಚಿನ ನಟನ ಸಿನಿಮಾ ಬಿಡುಗಡೆಯಾದಾಗ ಚಿತ್ರಮಂದಿರಗಳೆಲ್ಲ ಕಿಕ್ಕಿರಿದು ತುಂಬುತ್ತಿದ್ದವು, ತಿಂಗಳುಗಟ್ಟಲೇ ಅದೇ ಚಿತ್ರದ ಹವಾ..!
Last Updated 23 ಅಕ್ಟೋಬರ್ 2023, 4:19 IST
ADVERTISEMENT
ADVERTISEMENT
<
1
2
...
12
>
ADVERTISEMENT
ADVERTISEMENT