ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

ಮೃತ್ಯುಂಜಯ ಬೋಸ್

ಸಂಪರ್ಕ:
ADVERTISEMENT

ಬೈಡನ್‌ರಂತೆ ಮೋದಿ ಕೂಡ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಲೇವಡಿ

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರಂತೆ ನೆನಪಿನ ಶಕ್ತಿಯನ್ನು ಕಳೆದುಕೊಳ್ಳುವ ಸಮಸ್ಯೆಯಿಂದ ಬಳಲುತ್ತಿದ್ದು, ಕಾಂಗ್ರೆಸ್‌ನವರು ಪ್ರಸ್ತಾಪಿಸುತ್ತಿರುವ ವಿಷಯಗಳ ಬಗ್ಗೆಯೇ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.
Last Updated 16 ನವೆಂಬರ್ 2024, 9:45 IST
ಬೈಡನ್‌ರಂತೆ ಮೋದಿ ಕೂಡ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಲೇವಡಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಕಣದಲ್ಲಿ ಟೀಕೆಗಳದ್ದೇ ಪಾರುಪತ್ಯ

ಮಹಾರಾಷ್ಟ್ರ: ಉಪಮೆಗಳ ಮೂಲಕ ವಾಗ್ದಾಳಿ ನಡೆಸುತ್ತಿರುವ ಮೈತ್ರಿಕೂಟಗಳ ಮುಖಂಡರು
Last Updated 15 ನವೆಂಬರ್ 2024, 23:33 IST
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಕಣದಲ್ಲಿ ಟೀಕೆಗಳದ್ದೇ ಪಾರುಪತ್ಯ

ಶರದ್ ಪವಾರ್ ‘ಹಗರಣಗಳ ಸರದಾರ’, ಉದ್ಧವ್ ‘ಔರಂಗಜೇಬ ಅಭಿಮಾನಿಗಳ ಸಂಘದ ನಾಯಕ’: ಶಾ

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್, ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರ ವಿರುದ್ದ ವಾಗ್ದಾಳಿ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಬಿಜೆಪಿಯ ಸಿದ್ಧತೆಗೆ ಚಾಲನೆ ನೀಡಿದರು.
Last Updated 21 ಜುಲೈ 2024, 12:59 IST
ಶರದ್ ಪವಾರ್ ‘ಹಗರಣಗಳ ಸರದಾರ’, ಉದ್ಧವ್ ‘ಔರಂಗಜೇಬ ಅಭಿಮಾನಿಗಳ ಸಂಘದ ನಾಯಕ’: ಶಾ

ಬಿಜೆಪಿಯು RSS ಅನ್ನು ‘ನಕಲಿ’ ಎನ್ನಬಹುದು, ನಿಷೇಧಿಸಬಹುದು: ಉದ್ಧವ್ ಠಾಕ್ರೆ ಕಿಡಿ

ಬಿಜೆಪಿಯು ಭವಿಷ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್) ‘ನಕಲಿ ಆರ್‌ಎಸ್‌ಎಸ್’ ಎಂದು ಕರೆಯಬಹುದು ಮತ್ತು ನಿಷೇಧಿಸಬಹುದು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Last Updated 18 ಮೇ 2024, 9:29 IST
ಬಿಜೆಪಿಯು RSS ಅನ್ನು ‘ನಕಲಿ’ ಎನ್ನಬಹುದು, ನಿಷೇಧಿಸಬಹುದು: ಉದ್ಧವ್ ಠಾಕ್ರೆ ಕಿಡಿ

ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಸಿಂಗ್ ಹೇಳಿಲ್ಲ:ಮುಂಗೇಕರ್

ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೆ ನೀಡಿಲ್ಲ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಸುಳ್ಳು ಎಂದು ಕಾಂಗ್ರೆಸ್ ನಾಯಕ ಮುಂಗೇಕರ್ ಹೇಳಿದ್ದಾರೆ.
Last Updated 23 ಏಪ್ರಿಲ್ 2024, 2:37 IST
ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಸಿಂಗ್ ಹೇಳಿಲ್ಲ:ಮುಂಗೇಕರ್

ಮಹಾರಾಷ್ಟ್ರ ರಾಜಕೀಯ: ಮಾಜಿ ಸಿಎಂ ಅಶೋಕ್ ಚವ್ಹಾಣ್ ಬಿಜೆಪಿಗೆ ಸೇರ್ಪಡೆ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಅಶೋಕ್‌ ಚವ್ಹಾಣ್‌ (65) ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
Last Updated 13 ಫೆಬ್ರುವರಿ 2024, 6:48 IST
ಮಹಾರಾಷ್ಟ್ರ ರಾಜಕೀಯ: ಮಾಜಿ ಸಿಎಂ ಅಶೋಕ್ ಚವ್ಹಾಣ್  ಬಿಜೆಪಿಗೆ ಸೇರ್ಪಡೆ

ಅನಾರೋಗ್ಯಕ್ಕೀಡಾಗಿದ್ದ ಶಿವಸೇನಾ ಶಾಸಕ ಅನಿಲ್ ಬಾಬರ್ ನಿಧನ

ಮುಂಬೈ: ಅನಾರೋಗ್ಯಕ್ಕೀಡಾಗಿದ್ದ ಶಿವಸೇನಾ ಶಾಸಕ ಅನಿಲ್ ಬಾಬರ್ ಮೃತಪಟ್ಟಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
Last Updated 31 ಜನವರಿ 2024, 4:42 IST
ಅನಾರೋಗ್ಯಕ್ಕೀಡಾಗಿದ್ದ ಶಿವಸೇನಾ ಶಾಸಕ ಅನಿಲ್ ಬಾಬರ್ ನಿಧನ
ADVERTISEMENT
ADVERTISEMENT
ADVERTISEMENT
ADVERTISEMENT