ಡೆಲ್ಟಾ ಪ್ಲಸ್ ರೂಪಾಂತರದ ಹರಡುವಿಕೆ ಬಗ್ಗೆ ಕರ್ನಾಟಕವನ್ನು ಎಚ್ಚರಿಸಿದ ಕೇಂದ್ರ
ಡೆಲ್ಟಾ ಪ್ಲಸ್ ವೈರಸ್ ಹರಡುವಿಕೆ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಮಹಾರಾಷ್ಟ್ರ ಸರ್ಕಾರವು ಅನ್‌ಲಾಕ್ ಪ್ರಕ್ರಿಯೆಯನ್ನು ನಿಧಾನಗೊಳಿಸಿದ್ದು, ಇದರ ಬೆನ್ನಲ್ಲೇ, ಕೇಂದ್ರ ಆರೋಗ್ಯ ಸಚಿವಾಲಯವು ‘ಡೆಲ್ಟಾ ಪ್ಲಸ್’ ರೂಪಾಂತರದ ಉಲ್ಬಣಗೊಳ್ಳುವ ಬಗ್ಗೆ ಕರ್ನಾಟಕ ಸರ್ಕಾರವನ್ನು ಎಚ್ಚರಿಸಿದೆ.Last Updated 26 ಜೂನ್ 2021, 10:58 IST