ಅನುಭವ ಮಂಟಪ | ಉದಾರೀಕರಣಕ್ಕೆ 30 ವರ್ಷ: ಉದಾರೀಕರಣ ಸೃಷ್ಟಿಸಿದ ಉದ್ಯೋಗದ ಮರೀಚಿಕೆ
ಅಗತ್ಯ ಇರುವಷ್ಟು ಉದ್ಯೋಗಗಳನ್ನು ಒದಗಿಸಿಲ್ಲ ಎಂಬುದು ಮಾತ್ರ ಉದಾರೀಕರಣದ ಸಮಸ್ಯೆ ಅಲ್ಲ. ಸೃಷ್ಟಿಯಾದ ಉದ್ಯೋಗಗಳು ಬೇಡಿಕೆಗಳಿಗೆ ತಕ್ಕಂತೆ ಇರಲಿಲ್ಲ. ಕಾರ್ಮಿಕರಲ್ಲಿ ಇರುವ ಕೌಶಲ ಮತ್ತು ಉದ್ಯೋಗಕ್ಕೆ ಬೇಕಿದ್ದ ಕೌಶಲದ ನಡುವೆ ಹೊಂದಾಣಿಕೆಯೇ ಇರಲಿಲ್ಲ. ಬೇಸಾಯದಿಂದ ಜನರು ಹೊರ ಬಿದ್ದ ಸ್ಥಳ ಮತ್ತು ತಮಗೆ ಕೆಲಸ ಸಿಗಬಹುದು ಎಂದು ಅವರು ನಿರೀಕ್ಷಿಸಿದ್ದ ಸ್ಥಳಗಳ ನಡುವಣ ಅಂತರ ಬಹಳ ದೊಡ್ಡದೇ ಆಗಿತ್ತುLast Updated 8 ಸೆಪ್ಟೆಂಬರ್ 2021, 5:20 IST