ಶುಕ್ರವಾರ, 15 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ಪಂಪಾಪತಿ ಹಿರೇಮಠ ಧಾರವಾಡ
ಸಂಪರ್ಕ:
ADVERTISEMENT
ಕಾರ್ಯಸಾಧುವಲ್ಲದ ಯೋಜನೆ
ಪ್ರಧಾನಿ ನರೇಂದ್ರ ಮೋದಿಯವರು ಕಿಸಾನ್ ಸಮ್ಮಾನ್ ಯೋಜನೆ ರೂಪಿಸಿ, ಬಡ ರೈತರಿಗೆ ವರ್ಷಕ್ಕೆ ನೇರವಾಗಿ₹ 6,000 ನೀಡುವ ಯೋಜನೆಯನ್ನು ಘೋಷಿಸಿದಾಗ ರಾಹುಲ್ ಅದನ್ನು ಟೀಕಿಸಿದ್ದರು. ಈಗ ಅವರೇ ಅದರ ಹಲವು ಪಟ್ಟು ಹೆಚ್ಚು ಮೊತ್ತವನ್ನು ಬಡವರಿಗೆ ನೀಡುವುದಾಗಿ ಹೇಳಿದ್ದಾರೆ
Last Updated 1 ಏಪ್ರಿಲ್ 2019, 20:00 IST
ತಕ್ಕ ಶಾಸ್ತಿಯಾಗಲಿ
ವಾಟ್ಸ್‌ಆ್ಯಪ್ ಮೂಲಕ ಮಕ್ಕಳ ಅಶ್ಲೀಲ ಚಿತ್ರ ಹಂಚಿಕೆಯಾದ ವಿಷಯ ಓದಿ ಆಘಾತ ಮತ್ತು ಆಶ್ಚರ್ಯವಾಯಿತು. ಉತ್ತರ ಪ್ರದೇಶದ ಕನೋಜ್‌ನ ನಿಖಿಲ್ ವರ್ಮ ಹೆಸರಿನ 20 ವರ್ಷದ ಯುವಕ ವಾಟ್ಸ್‌ಆ್ಯಪ್ ಗುಂಪಿನ ಅಡ್ಮಿನ್ ಆಗಿ ಈ ಜಾಲವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಡಿ ದೇಶದ ಮಾನ ಹರಾಜಿಗಿಟ್ಟಿದ್ದಾನೆ.
Last Updated 26 ಫೆಬ್ರುವರಿ 2018, 19:30 IST
ಪುನರ್ ಪರಿಶೀಲಿಸಿ
ರಾಜ್ಯ ಸರ್ಕಾರ ಲಿಕ್ಕರ್ ಲಾಬಿಗೆ ಮಣಿದು ಬೆಂಗಳೂರಿನ ಬಾರ್‌ಗಳನ್ನು ರಾತ್ರಿ 1 ಗಂಟೆಯವರೆಗೂ ತೆರೆಯಲು ಅನುಮತಿ ನೀಡಿದೆ. ಇದರಿಂದ ಬಾರ್‌ಗಳು, ಮಾಲ್ ಮತ್ತು ಸೂಪರ್ ಮಾರ್ಕೆಟ್‌ಗಳ ವಹಿವಾಟು ಹೆಚ್ಚಾಗಲಿದೆ ಮತ್ತು ಸರ್ಕಾರಕ್ಕೆ ಹೆಚ್ಚಿನ ಆದಾಯ ಬರುತ್ತದೆ. ಆದರೆ ಸರ್ಕಾರ ಈ ನಿರ್ಧಾರಕ್ಕೆ ಬರುವ ಮುನ್ನ ಇದರಿಂದಾಗುವ ಪರಿಣಾಮಗಳ ಬಗ್ಗೆ ಯೋಚಿಸಬೇಕಿತ್ತು.
Last Updated 19 ಜುಲೈ 2016, 19:30 IST
ಕಳಸಾ– ಬಂಡೂರಿ
ಕಳಸಾ– ಬಂಡೂರಿ, ಮಹಾದಾಯಿ ನದಿ ತಿರುವು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಉತ್ತರ ಕರ್ನಾಟಕದ ನಾಲ್ಕೈದು ಜಿಲ್ಲೆಗಳ ಜನರು ನಾಲ್ಕು ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ನರಗುಂದದಲ್ಲಿ ನೀರಿಗಾಗಿ ನಿರಂತರ ನಿರಶನ ಆರಂಭವಾಗಿ ಒಂದು ವರ್ಷ ಕಳೆದರೂ ಜನಪ್ರತಿನಿಧಿಗಳಿಂದ ಸರಿಯಾದ ಸ್ಪಂದನ ವ್ಯಕ್ತವಾಗಿಲ್ಲ.
Last Updated 17 ಜುಲೈ 2016, 19:30 IST
ಏಕರೂಪ ಸಂಹಿತೆ ಸೂಕ್ತ
ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆ ವಿಚಾರದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಇದನ್ನು ಜಾರಿಗೊಳಿಸುವ ಬಗ್ಗೆ ಹಲವಾರು ದಶಕಗಳಿಂದ ಚರ್ಚೆಗಳು ನಡೆಯುತ್ತಲೇ ಇವೆ. ಆದರೆ ಇಲ್ಲಿಯವರೆಗೂ ಸಹಮತ ಸಾಧ್ಯವಾಗಿಲ್ಲ ಎಂಬುದು ವಿಷಾದದ ಸಂಗತಿ.
Last Updated 6 ಜುಲೈ 2016, 19:30 IST
ಶಿಫಾರಸು ಜಾರಿಯಾಗಲಿ
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಪ್ರತಿಷ್ಠಿತ ಅಧ್ಯಕ್ಷ ಹುದ್ದೆಗೆ 41 ವರ್ಷದ ಉತ್ಸಾಹಿ ಅನುರಾಗ್ ಠಾಕೂರ್ ಆಯ್ಕೆಯಾಗಿದ್ದಾರೆ. ಕ್ರಿಕೆಟ್ ಆಟದಲ್ಲಿ ಬೇರೂರಿರುವ ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ದಂಧೆಗೆ ಸಂಬಂಧಿಸಿದಂತೆ, ಹಿಂದಿನ ಅಧ್ಯಕ್ಷರಾಗಿದ್ದ ಎಂ. ಶ್ರೀನಿವಾಸನ್ ರಾಜೀನಾಮೆ ನೀಡಿ ಹೊರಬರಬೇಕಾಯಿತು.
Last Updated 30 ಮೇ 2016, 19:30 IST
ಮರು ಪರಿಶೀಲಿಸಲಿ
ಮಾನಹಾನಿಗೆ ಸಂಬಂಧಿಸಿದ ಐಪಿಸಿಯ ದಂಡನಾರ್ಹ ಕಲಂಗಳನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ (ಪ್ರ.ವಾ., ಮೇ 14). ಇದರಿಂದ ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ.
Last Updated 16 ಮೇ 2016, 19:30 IST
ADVERTISEMENT
ADVERTISEMENT
<
1
2
>
ADVERTISEMENT
ADVERTISEMENT