ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ಪ್ರಜಾವಾಣಿ ವಾರ್ತೆ

​ಪ್ರಜಾವಾಣಿ ವಾರ್ತೆ

ಸಂಪರ್ಕ:
ADVERTISEMENT

ನೇಹಾ ಕೊಲೆ ಪ್ರಕರಣ: ಡಿಎನ್‌ಎ ಪರೀಕ್ಷೆಗೆ ಆರೋ‍ಪಿ ಫಯಾಜ್‌ ರಕ್ತದ ಮಾದರಿ ಸಂಗ್ರಹ

ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಇಲ್ಲಿನ ಒಂದನೇ ಸೇಷನ್ಸ್‌ ಕೋರ್ಟ್‌ಗೆ ಶನಿವಾರ ಹಾಜರು ಪಡಿಸಿದ ಸಿಐಡಿ ಅಧಿಕಾರಿಗಳು, ನ್ಯಾಯಾಧೀಶರ ಸಮ್ಮುಖದಲ್ಲಿ ಡಿಎನ್‌ಎ ಪರೀಕ್ಷೆಗೆ ರಕ್ತದ ಮಾದರಿ ಸಂಗ್ರಹಿಸಿದರು.
Last Updated 27 ಏಪ್ರಿಲ್ 2024, 11:17 IST
ನೇಹಾ ಕೊಲೆ ಪ್ರಕರಣ: ಡಿಎನ್‌ಎ ಪರೀಕ್ಷೆಗೆ ಆರೋ‍ಪಿ ಫಯಾಜ್‌ ರಕ್ತದ ಮಾದರಿ ಸಂಗ್ರಹ

ಚಾಮರಾಜನಗರ: ಇಂಡಿಗನತ್ತದಲ್ಲಿ ಏ.29ರಂದು ಮರು ಮತದಾನ

ಚಾಮರಾಜನಗರ: ಶುಕ್ರವಾರ ನಡೆದ ಮತದಾನದ ಸಂದರ್ಭದಲ್ಲಿ ಘರ್ಷಣೆಯಿಂದಾಗಿ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂ ಹಾನಿಗೊಳಗಾದ ಹನೂರು ತಾಲ್ಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ (ಏ.29) ಮರು ಮತದಾನ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ.
Last Updated 27 ಏಪ್ರಿಲ್ 2024, 11:07 IST
ಚಾಮರಾಜನಗರ: ಇಂಡಿಗನತ್ತದಲ್ಲಿ ಏ.29ರಂದು ಮರು ಮತದಾನ

ಬರ ಪರಿಹಾರ ಬಿಡುಗಡೆ: ಕೇಂದ್ರದ ವಿರುದ್ಧ ವಿಧಾನಸೌಧದಲ್ಲಿ ಪ್ರತಿಭಟನೆ ನಾಳೆ- ಸಿಎಂ

ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿರುವ ₹18,172 ಕೋಟಿ ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಭಾನುವಾರ ಪತ್ರಿಭಟನೆ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 27 ಏಪ್ರಿಲ್ 2024, 10:06 IST
ಬರ ಪರಿಹಾರ ಬಿಡುಗಡೆ: ಕೇಂದ್ರದ ವಿರುದ್ಧ ವಿಧಾನಸೌಧದಲ್ಲಿ ಪ್ರತಿಭಟನೆ ನಾಳೆ- ಸಿಎಂ

ಹಾಸನದ ಯುವ ರಾಜಕಾರಣಿಯ ಲೈಂಗಿಕ ಹಗರಣ: ಸರ್ಕಾರ ತನಿಖೆ ನಡೆಸಲಿ– ಆಯನೂರು ಮಂಜುನಾಥ್

‘ಈಗ ಎಲ್ಲ ಕಡೆಯೂ ಹಾಸನ ಭಾಗದ ಆ ರಾಜಕಾರಣಿಯ ಲೈಂಗಿಕ ಹಗರಣದ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಆತನಬಲೆಗೆ ಬಿದ್ದವರು ಬಡವರು, ಮುಸುರೆ ತಿಕ್ಕಲು ಬಂದವರು ಇದ್ದಾರೆ. ಅಷ್ಟೇ ಅಲ್ಲ, ಮಹಿಳಾ ಪೊಲೀಸರೊಬ್ಬರನ್ನು ಕೂಡ ಇದಕ್ಕೆ ಬಳಸಿಕೊಳ್ಳಲಾಗಿದೆ: ಆಯನೂರು ಮಂಜುನಾಥ್‌
Last Updated 27 ಏಪ್ರಿಲ್ 2024, 9:58 IST
ಹಾಸನದ ಯುವ ರಾಜಕಾರಣಿಯ ಲೈಂಗಿಕ ಹಗರಣ: ಸರ್ಕಾರ ತನಿಖೆ ನಡೆಸಲಿ– ಆಯನೂರು ಮಂಜುನಾಥ್

IPL 2024 | DC vs MI: ಮುಂಬೈಗೆ 258 ರನ್‌ಗಳ ಗೆಲುವಿನ ಗುರಿ ನೀಡಿದ ಡೆಲ್ಲಿ

IPL 2024 ಶನಿವಾರದ ಐಪಿಎಲ್‌ ಟೂರ್ನಿಯಲ್ಲಿ ದೆಹಲಿ ತಂಡವು ಮುಂಬೈಗೆ 258 ರನ್‌ಗಳ ಗೆಲುವಿನ ಗುರಿ ನೀಡಿದೆ.
Last Updated 27 ಏಪ್ರಿಲ್ 2024, 9:32 IST
IPL 2024 | DC vs MI: ಮುಂಬೈಗೆ 258 ರನ್‌ಗಳ ಗೆಲುವಿನ ಗುರಿ ನೀಡಿದ ಡೆಲ್ಲಿ

ಬಿಜೆಪಿ ಜಾಹೀರಾತು ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಸಿದ್ದರಾಮಯ್ಯ ಎಚ್ಚರಿಕೆ

ಸತ್ಯ ಮರೆಮಾಚಿ ನಮ್ಮ ಸರ್ಕಾರದ ವಿರುದ್ಧ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿರುವ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.
Last Updated 27 ಏಪ್ರಿಲ್ 2024, 8:17 IST
ಬಿಜೆಪಿ ಜಾಹೀರಾತು ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಸಿದ್ದರಾಮಯ್ಯ ಎಚ್ಚರಿಕೆ

ಒಬಿಸಿ ಮೀಸಲಾತಿ ಮುಸ್ಲಿಮರಿಗೆ ಕೊಡುವುದು ನಿಲ್ಲಿಸಿ: ಶಾಸಕ ಅರವಿಂದ ಬೆಲ್ಲದ

‘ಹಿಂದುಳಿದ ವರ್ಗಗಳ ಮೀಸಲಾತಿಯನ್ನು ತೆಗೆದು ಮುಸ್ಲಿಮರಿಗೆ ಕೊಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನಿಲ್ಲಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು.
Last Updated 27 ಏಪ್ರಿಲ್ 2024, 8:14 IST
ಒಬಿಸಿ ಮೀಸಲಾತಿ ಮುಸ್ಲಿಮರಿಗೆ ಕೊಡುವುದು ನಿಲ್ಲಿಸಿ: 
ಶಾಸಕ ಅರವಿಂದ ಬೆಲ್ಲದ
ADVERTISEMENT
ADVERTISEMENT
ADVERTISEMENT
ADVERTISEMENT