ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
್ರಜಾವಾಣಿ ವೆಬ್‌ ಡೆಸ್ಕ್‌ 

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಸಂಪರ್ಕ:
ADVERTISEMENT

IPL 2024 | LSG vs MI: ಮುಂಬೈ ವಿರುದ್ಧ ಲಖನೌಗೆ 4 ವಿಕೆಟ್‌ಗಳ ಜಯ

ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ತಂಡ 4 ವಿಕೆಟ್‌ಗಳ ಗೆಲುವು ಸಾಧಿಸಿದೆ.
Last Updated 30 ಏಪ್ರಿಲ್ 2024, 18:13 IST
IPL 2024 | LSG vs MI: ಮುಂಬೈ ವಿರುದ್ಧ ಲಖನೌಗೆ 4 ವಿಕೆಟ್‌ಗಳ ಜಯ

PHOTOS | ಚೆಂದದ ಫೋಟೊಶೂಟ್‌ನಲ್ಲಿ ಮಿಂಚಿದ ‘ಲೇಡಿ ಸೂಪರ್‌ ಸ್ಟಾರ್‌’ ನಯನತಾರಾ

PHOTOS | ಚೆಂದದ ಫೋಟೊಶೂಟ್‌ನಲ್ಲಿ ಮಿಂಚಿದ ‘ಲೇಡಿ ಸೂಪರ್‌ ಸ್ಟಾರ್‌’ ನಯನತಾರಾ
Last Updated 30 ಏಪ್ರಿಲ್ 2024, 14:13 IST
PHOTOS | ಚೆಂದದ ಫೋಟೊಶೂಟ್‌ನಲ್ಲಿ ಮಿಂಚಿದ ‘ಲೇಡಿ ಸೂಪರ್‌ ಸ್ಟಾರ್‌’ ನಯನತಾರಾ
err

ಬಿಟ್‌ಕಾಯಿನ್,PSI ಹಗರಣದಂತೆ ಪ್ರಜ್ವಲ್ ಪ್ರಕರಣದ ತನಿಖೆ ಹಳ್ಳ ಹಿಡಿಯದಿರಲಿ:ಯತ್ನಾಳ

ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ರಾಷ್ಟ್ರವ್ಯಾಪಿ ಆಕ್ರೋಶ ಬುಗಿಲೆದ್ದಿದೆ. ಈ ಬಗ್ಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್ಐಟಿ) ತನಿಖೆಯನ್ನು ಚುರುಕುಗೊಳಿಸಿದೆ.
Last Updated 30 ಏಪ್ರಿಲ್ 2024, 13:39 IST
ಬಿಟ್‌ಕಾಯಿನ್,PSI ಹಗರಣದಂತೆ ಪ್ರಜ್ವಲ್ ಪ್ರಕರಣದ ತನಿಖೆ ಹಳ್ಳ ಹಿಡಿಯದಿರಲಿ:ಯತ್ನಾಳ

T20 World Cup: ಭಾರತ ತಂಡದಲ್ಲಿ ಸ್ಥಾನ ಪಡೆದ 15 ಆಟಗಾರರ ಪಟ್ಟಿ ಇಲ್ಲಿದೆ

ಯುಎಸ್‌ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ಇದೇ ವರ್ಷ ಜೂನ್‌ 1ರಿಂದ 29ರ ವರೆಗೆ ನಡೆಯಲಿರುವ ಪುರುಷರ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗೆ ಭಾರತ ತಂಡ ಪ್ರಕಟವಾಗಿದೆ.
Last Updated 30 ಏಪ್ರಿಲ್ 2024, 13:07 IST
T20 World Cup: ಭಾರತ ತಂಡದಲ್ಲಿ ಸ್ಥಾನ ಪಡೆದ 15 ಆಟಗಾರರ ಪಟ್ಟಿ ಇಲ್ಲಿದೆ
err

ICC T20 World Cup: ಕನ್ನಡಿಗ ಕೆ.ಎಲ್. ರಾಹುಲ್‌ಗೆ ಇಲ್ಲ ಅವಕಾಶ

ಬೆಂಗಳೂರು: ಮುಂಬರುವ ಐಸಿಸಿ ಟ್ವೆಂಟಿ-20 ವಿಶ್ವಕಪ್‌ಗೆ 15 ಸದಸ್ಯರ ಬಳಗದ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂದು ಪ್ರಕಟಿಸಿದೆ.
Last Updated 30 ಏಪ್ರಿಲ್ 2024, 11:29 IST
ICC T20 World Cup: ಕನ್ನಡಿಗ ಕೆ.ಎಲ್. ರಾಹುಲ್‌ಗೆ ಇಲ್ಲ ಅವಕಾಶ

ಮಣಿಪುರ | 'ಕಾರಿನ ಕೀ ಇಲ್ಲ' ಎಂದು ನೆಪಹೇಳಿ ಸಂತ್ರಸ್ತರಿಗೆ ನೆರವಾಗದ ಪೊಲೀಸ್: CBI

ಮಣಿಪುರದಲ್ಲಿ 2023ರ ಮೇ 3ರಂದು ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಥಳಿಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿತ್ತು.
Last Updated 30 ಏಪ್ರಿಲ್ 2024, 10:58 IST
ಮಣಿಪುರ | 'ಕಾರಿನ ಕೀ ಇಲ್ಲ' ಎಂದು ನೆಪಹೇಳಿ ಸಂತ್ರಸ್ತರಿಗೆ ನೆರವಾಗದ ಪೊಲೀಸ್: CBI

ಬಾಬಾ ರಾಮದೇವ ಕಂಪನಿಯ ಪರವಾನಗಿ ಅಮಾನತಾದ ಔಷಧಿಗಳ ಪಟ್ಟಿ ಇಂತಿದೆ

ಯೋಗ ಗುರು ಬಾಬಾ ರಾಮದೇವ ಅವರಿಗೆ ಸೇರಿದ ಔಷಧ ಕಂಪನಿಗಳು ತಯಾರಿಸುವ 14 ಬಗೆಯ ಉತ್ಪನ್ನಗಳ ತಯಾರಿಕೆಗೆ ನೀಡಿರುವ ಪರವಾನಗಿಯನ್ನು ಉತ್ತರಾಖಂಡ ಸರ್ಕಾರವು ಅಮಾನತಿನಲ್ಲಿ ಇರಿಸಿದೆ.
Last Updated 30 ಏಪ್ರಿಲ್ 2024, 10:48 IST
ಬಾಬಾ ರಾಮದೇವ ಕಂಪನಿಯ ಪರವಾನಗಿ ಅಮಾನತಾದ ಔಷಧಿಗಳ ಪಟ್ಟಿ ಇಂತಿದೆ
ADVERTISEMENT
ADVERTISEMENT
ADVERTISEMENT
ADVERTISEMENT