ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

ಪ್ರಸನ್ನ ಕುಲಕರ್ಣಿ

ಸಂಪರ್ಕ:
ADVERTISEMENT

ಬೆಳಗಾವಿ: ತಾಯಿ– ಮಕ್ಕಳಿಗೆ ಇನ್ನೂ ಸಿಗದ ಆಸ್ಪತ್ರೆಗಳು

9 ವರ್ಷ ಗತಿಸಿದರೂ ಉದ್ಘಾಟನೆಯಾಗದ ಚಿಕ್ಕೋಡಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ
Last Updated 19 ಆಗಸ್ಟ್ 2024, 4:32 IST
ಬೆಳಗಾವಿ: ತಾಯಿ– ಮಕ್ಕಳಿಗೆ ಇನ್ನೂ ಸಿಗದ ಆಸ್ಪತ್ರೆಗಳು

ನವ ವಧುವಿನಂತೆ ಕಂಗೊಳಿಸುತ್ತಿದೆ ಪಶ್ಚಿಮ ಘಟ್ಟ; ಪ್ರವಾಸಿಗರ ದಂಡು

ಕರ್ನಾಟಕ–ಮಹಾರಾಷ್ಟ್ರ ಮತ್ತು ಗೋವಾ ಗಡಿಯ ಪಶ್ಚಿಮ ಘಟ್ಟದ ಅರಣ್ಯಪ್ರದೇಶ, ಖಾನಾಪುರ ತಾಲ್ಲೂಕಿನಲ್ಲಿ ಮಳೆಗಾಲದ ವೈಭವ ಮರುಕಳಿಸಿದೆ. ಮುಗಿಲು ಚುಂಬಿಸುವ ಮೋಡಗಳು ಮತ್ತು ಇಬ್ಬನಿಯಿಂದ ತುಂಬಿದ ಪ್ರಕೃತಿಯ ವೈಭವದಿಂದಾಗಿ ಪಶ್ಚಿಮ ಘಟ್ಟಗಳು ನವವಧುವಿನಂತೆ ಕಂಗೊಳಿಸುತ್ತಿವೆ.
Last Updated 3 ಆಗಸ್ಟ್ 2024, 6:15 IST
ನವ ವಧುವಿನಂತೆ ಕಂಗೊಳಿಸುತ್ತಿದೆ ಪಶ್ಚಿಮ ಘಟ್ಟ; ಪ್ರವಾಸಿಗರ ದಂಡು

ಮಳೆಗಾಲದಲ್ಲಿ ಸಂಪರ್ಕ ಕಡಿದುಕೊಳ್ಳುವ ಹಳ್ಳಿಗಳು: ಕಾಡುವಾಸಿಗಳ ಬದುಕಿಗೆ ಲಾಕ್‌ಡೌನ್

93 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶದಿಂದ ಸುತ್ತುವರಿದ ಖಾನಾಪುರ ತಾಲ್ಲೂಕಿನ 100ಕ್ಕೂ ಹೆಚ್ಚು ಗ್ರಾಮಗಳು ದಟ್ಟ ಅರಣ್ಯ ಪ್ರದೇಶದಲ್ಲಿವೆ. ಪ್ರತಿ ಬಾರಿ ಮಳೆಗಾಲದಲ್ಲಿ ಈ ಗ್ರಾಮಗಳು ಮುಖ್ಯ ವಾಹಿನಿಯಿಂದ ಸಂಪರ್ಕ ಕಡಿತಗೊಳ್ಳುತ್ತವೆ. ಮಳೆಗಾಲ ಮುಗಿಯುವವರೆಗೂ ಭಯದಲ್ಲೇ ಬದುಕಬೇಕಾದ ಅನಿವಾರ್ಯವಿದೆ.
Last Updated 29 ಜುಲೈ 2024, 4:34 IST
ಮಳೆಗಾಲದಲ್ಲಿ ಸಂಪರ್ಕ ಕಡಿದುಕೊಳ್ಳುವ ಹಳ್ಳಿಗಳು: ಕಾಡುವಾಸಿಗಳ ಬದುಕಿಗೆ ಲಾಕ್‌ಡೌನ್

ಖಾನಾಪುರ: ಸುಧಾರಿತ ತಳಿಯ ಸಸಿಗಳ ತಯಾರಿಕೆ

ಖಾನಾಪುರ: ಪಟ್ಟಣದಿಂದ 4 ಕಿ.ಮೀ ದೂರದ ಶೇಡೇಗಾಳಿ ತೋಟಗಾರಿಕಾ ಕ್ಷೇತ್ರ 30 ಎಕರೆ ಪ್ರದೇಶದಲ್ಲಿ ವಿಶಾಲವಾಗಿ ಹರಡಿಕೊಂಡಿದೆ. ಈ ಕ್ಷೇತ್ರದಲ್ಲಿ ಇಲಾಖೆಯಿಂದ ಸಿದ್ಧಪಡಿಸಿದ ಸುಧಾರಿತ ತಳಿಯ ತೋಟಗಾರಿಕಾ ಸಸಿಗಳನ್ನು ಸಿದ್ಧಪಡಿಸಿ ರೈತರಿಗೆ ನೀಡಲಾಗುತ್ತಿದ್ದು, ರೈತರಿಗೆ ಅನುಕೂಲವಾಗಿದೆ.
Last Updated 27 ಜುಲೈ 2024, 4:30 IST
ಖಾನಾಪುರ: ಸುಧಾರಿತ ತಳಿಯ ಸಸಿಗಳ ತಯಾರಿಕೆ

ಖಾನಾಪುರ: ನಿಯಮ ಉಲ್ಲಂಘಿಸಿ ‘ಪ್ರಭಾರಿ’ ನೇಮಕ

ಖಾನಾಪುರ ತಾಲ್ಲೂಕಿನ 8 ಗ್ರಾಮ ಪಂಚಾಯಿತಿಗಳಲ್ಲಿ ಗ್ರೇಡ್-2 ಕಾರ್ಯದರ್ಶಿಗಳಿಗೆ ಪಿಡಿಒ ಹುದ್ದೆ
Last Updated 1 ಜುಲೈ 2024, 8:25 IST
ಖಾನಾಪುರ: ನಿಯಮ ಉಲ್ಲಂಘಿಸಿ ‘ಪ್ರಭಾರಿ’ ನೇಮಕ

ಕರಂಜಾಳ ಕೆರೆಯಲ್ಲಿ ಬೇಸಿಗೆಯಲ್ಲೂ ನೀರು

ವನ್ಯಜೀವಿಗಳ ದಾಹ ನೀಗಿಸುವ ಅರಣ್ಯ ಇಲಾಖೆಯ ಕಾರ್ಯಕ್ಕೆ ಶ್ಲಾಘನೆ
Last Updated 25 ಮೇ 2024, 6:51 IST
ಕರಂಜಾಳ ಕೆರೆಯಲ್ಲಿ ಬೇಸಿಗೆಯಲ್ಲೂ ನೀರು

ಖಾನಾಪುರ: ಪ್ರವಾಸಿ ತಾಣವಾಗಲಿ ಸಣ್ಣಹೊಸೂರಿನ ದೊಡ್ಡ ಕೆರೆ, ಬರಗಾಲದಲ್ಲೂ ಜಲಪೂರಣ

ಕಾಡಂಚಿನ ಪ್ರಾಣಿ, ಪಕ್ಷಿಗಳ ಆಶ್ರಯ ತಾಣ
Last Updated 19 ಮೇ 2024, 4:40 IST
ಖಾನಾಪುರ: ಪ್ರವಾಸಿ ತಾಣವಾಗಲಿ ಸಣ್ಣಹೊಸೂರಿನ ದೊಡ್ಡ ಕೆರೆ, ಬರಗಾಲದಲ್ಲೂ ಜಲಪೂರಣ
ADVERTISEMENT
ADVERTISEMENT
ADVERTISEMENT
ADVERTISEMENT