ಡಿಮ್ಯಾಟ್ ಖಾತೆಯಲ್ಲಿ ಮ್ಯೂಚುವಲ್ ಫಂಡ್ ಯೂನಿಟ್: ಪ್ರಯೋಜನ ಏನು?
ಈಗಲೂ ಹಲವು ಹೂಡಿಕೆದಾರರು ತಮ್ಮ ಮ್ಯೂಚುವಲ್ ಫಂಡ್ ಹೂಡಿಕೆಗಳನ್ನು ಫೊಲಿಯೊಗಳಲ್ಲಿ ಇರಿಸಿಕೊಂಡಿದ್ದಾರೆ. ತಮ್ಮ ಬಳಿ ಡಿಮ್ಯಾಟ್ ಖಾತೆ ಇದ್ದರೂ, ಅವರು ಮ್ಯೂಚುವಲ್ ಫಂಡ್ ಹೂಡಿಕೆಗಳನ್ನು ಫೊಲಿಯೊಗಳಲ್ಲಿ ಇರಿಸಿಕೊಂಡಿದ್ದಾರೆ.Last Updated 4 ಆಗಸ್ಟ್ 2023, 4:22 IST