ನನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗೆ ಮೋಕ್ಷ ಎಂದು?
ಮಧ್ಯಕರ್ನಾಟಕಕ್ಕೆ ಮುಖ್ಯವಾದ ತುಂಗಭದ್ರಾ ಮೇಲ್ದಂಡೆ ಯೋಜನೆ ನನೆಗುದಿಗೆ ಸಿಲುಕಿದೆ. ನಿಜಲಿಂಗಪ್ಪನವರು ಮುಖ್ಯಮಂತ್ರಿಯಾಗಿದ್ದ ಕಾಲದಿಂದಲೂ ಕುಂಟುತ್ತಾ ಸಾಗಿರುವ ಈ ಯೋಜನೆ ಕಾಮಗಾರಿ ಪೂರ್ಣಗೊಳ್ಳುವುದು ಎಂದಿಗೆ?Last Updated 10 ಡಿಸೆಂಬರ್ 2014, 19:30 IST