ತೌಳವ ನೆಲದ ಅಬ್ಬಕ್ಕ: ಸ್ವಾತಂತ್ರ್ಯ, ಸ್ವಾಭಿಮಾನದ ‘ಅಪ್ಪೆ’
ಅಬ್ಬಕ್ಕ ಉಳ್ಳಾಲದಲ್ಲಿ ಕೋಟೆಯನ್ನು ಕಟ್ಟಿಸಿದರು.1556 ರಲ್ಲಿ ಪೋರ್ಚುಗೀಸರು ಉಳ್ಳಾಲದ ಮೇಲೆ ದಂಡೆತ್ತಿ ಬಂದಾಗ, ಎದುರಿಸಿದರು. ಕೋಟೆ ನಾಶವಾಯಿತು. ಸಂಧಾನಕ್ಕೆ ಒಪ್ಪಿಕೊಂಡ ಅಬ್ಬಕ್ಕ, ಮತ್ತೆ ಸ್ವತಂತ್ರ ವ್ಯಾಪಾರಕ್ಕೆ ತೊಡಗಿಸಿಕೊಂಡರು. ಕ್ರಿ.ಶ.1558ರಲ್ಲಿ ಪೋರ್ಚುಗೀಸರ ಎರಡನೇ ದಾಳಿಯನ್ನು ಎದುರಿಸಿದ ರಾಣಿ ಅಬ್ಬಕ್ಕಗೆ ಸಾಕಷ್ಟು ನಷ್ಟವಾಯಿತು. ಕೊನೆಗೆ ಒಪ್ಪಂದ ಮಾಡಿಕೊಂಡು ಮತ್ತೆ ಉಳ್ಳಾಲದ ಕೋಟೆಯನ್ನು ಕಟ್ಟಿಸಿದರು ಎಂಬುದು ಪೋರ್ಚುಗೀಸ್ ಇತಿಹಾಸಕಾರ ಕುಟೋ ದಾಖಲಿಸಿದ್ದಾರೆ.Last Updated 11 ಆಗಸ್ಟ್ 2022, 1:30 IST