ಫಲ–ಪುಷ್ಪ ಕೃಷಿಯಿಂದ ಲಾಭ: ಪೇರಲ, ಮಾವು, ಕರಿಬೇವು ಬೆಳೆಯುವ ಜ್ಯೋತಿ
ಕೇರೂರ ಗ್ರಾಮದ ಜ್ಯೋತಿ ಮಲ್ಲಪ್ಪ ಮಾಳಿ ಎನ್ನುವ ಪ್ರಯೋಗಶೀಲ ರೈತರೊಬ್ಬರು ಮಸಾರಿ ಭೂಮಿಯಲ್ಲಿ ಪೇರಲ ಮತ್ತು ಮಾವು ಜೊತೆ ಮಿಶ್ರ ಬೆಳೆಯಾಗಿ ಹೂವು ಹಾಗೂ ತರಕಾರಿ ಬೆಳೆದು ಆದಾಯ ಕಾಣುತ್ತಿದ್ದಾರೆ.Last Updated 12 ಮೇ 2022, 19:30 IST