ಅನಂತ್ ಇಲ್ಲದ ಬಿಜೆಪಿಯನ್ನು ಊಹಿಸಲಿಕ್ಕೂ ಸಾಧ್ಯವಿಲ್ಲ: ಸುರೇಶ್ಕುಮಾರ್
1988ರಲ್ಲಿ ನನ್ನ ಮದುವೆಯ ಪುಟ್ಟ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ಪ್ರಮುಖರಲ್ಲಿ ಅನಂತ್ ಕುಮಾರ್ ಸಹ ಒಬ್ಬರು. ಅವರಿಗಿದ್ದ ಹಾಸ್ಯಪ್ರಜ್ಞೆ, ಸೂಕ್ಷ್ಮತೆ, ರಾಜಕೀಯ ಪ್ರೌಢಿಮೆ, ಭಾಷಣಕಲೆ... ಇನ್ನು ಕೇವಲ ನೆನಪಷ್ಟೇ!Last Updated 12 ನವೆಂಬರ್ 2018, 5:33 IST