ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಮಾನ್ಯತೆ ರದ್ದು ಭೀತಿ
ಯುಜಿಸಿ ಇತ್ತೀಚೆಗೆ ನಡೆಸಿದ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಈ ವಿಷಯ ಪ್ರಸ್ತಾಪಿಸಿದ್ದು, ‘ಅನುದಾನ ಬಿಡುಗಡೆ ಮಾಡಿದ ಆರು ತಿಂಗಳೊಳಗೆ ಕಾನೂನು ರೂಪಿಸಿ, ವಿಶ್ವವಿದ್ಯಾಲಯಕ್ಕೆ ಅಗತ್ಯವಾದ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕಿತ್ತು. ಒಂದು ವರ್ಷ ಕಳೆದರೂ ಏನೂ ಕ್ರಮ ಕೈಗೊಳ್ಳದಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದೆ.Last Updated 9 ಅಕ್ಟೋಬರ್ 2017, 19:39 IST