ನವದೆಹಲಿ: ತನ್ನ ಪ್ರೀಮಿಯಂ ಹ್ಯಾಚ್‌ಬ್ಯಾಕ್ ‘ಬಲೆನೊ’ದ ಹೊಸ ಆವೃತ್ತಿಯ ಬುಕಿಂಗ್ ಆರಂಭಿಸಿರುವುದಾಗಿ ಮಾರುತಿ ಸುಜುಕಿ ಇಂಡಿಯಾ ಕಂಪನಿಯು ಸೋಮವಾರ ತಿಳಿಸಿದೆ. ₹ 11 ಸಾವಿರ ಪಾವತಿಸಿ ಗ್ರಾಹಕರು ಬುಕಿಂಗ್ ಮಾಡಬಹುದು ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರೀಮಿಯಂ ಹ್ಯಾಚ್‌ಬ್ಯಾಕ್ ಅನ್ನು ಬಲೆನೊ ಬ್ರ್ಯಾಂಡ್ ಮರುವ್ಯಾಖ್ಯಾನಿಸಿದೆ. 10 ಲಕ್ಷಕ್ಕೂ ಅಧಿಕ ಗ್ರಾಹಕರನ್ನು ಹೊಂದಿದ್ದು, ದೇಶದಲ್ಲಿ ಅತಿ ಹೆಚ್ಚು ಮಾರಾಟ ಆಗುತ್ತಿರುವ ಮುಂಚೂಣಿ ಐದು ಕಾರುಗಳಲ್ಲಿ ಬಲೆನೊ ಸ್ಥಾನ ಪಡೆದುಕೊಂಡಿದೆ ಎಂದು ಕಂಪನಿಯ ಮಾರಾಟ ಮತ್ತು ಮಾರುಕಟ್ಟೆ ವಿಭಾಗದ ಹಿರಿಯ ಕಾರ್ಯನಿರ್ವಾಹಕ ನಿರ್ದೇಶಕ ಶಶಾಂಕ್ ಶ್ರೀವಾಸ್ತವ ಹೇಳಿದ್ದಾರೆ.

ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿರುವ ಪೀಳಿಗೆಯ ಅಗತ್ಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹೊಸ ಬಲೆನೊ ರೂಪಿಸಲಾಗಿದೆ ಎಂದು ಕಂಪನಿಯು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.