ನವದೆಹಲಿ: ದ್ವಿಚಕ್ರ ವಾಹನಗಳ ತಯಾರಿಕಾ ಕಂಪನಿಯಾದ ಹೋಂಡಾ ಮೋಟರ್ಸೈಕಲ್ ಆ್ಯಂಡ್ ಸ್ಕೂಟರ್ ಇಂಡಿಯಾ (ಎಚ್ಎಂಎಸ್ಐ) ತನ್ನ ಕಾಯಂ ನೌಕರರಿಗಾಗಿ ಸ್ವಯಂ ನಿವೃತ್ತಿ ಯೋಜನೆಯನ್ನು (ವಿಆರ್ಎಸ್) ಜಾರಿಗೊಳಿಸಿದೆ.

ಜನವರಿ 5ರಿಂದ 23ರವರೆಗೆ ಇದು ಲಭ್ಯವಿರಲಿದೆ. 10 ವರ್ಷಗಳ ಸೇವಾವಧಿ ಪೂರೈಸಿರುವ ಅಥವಾ 40 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಕಾಯಂ ನೌಕರರು ಇದಕ್ಕೆ ಅರ್ಹರಾಗಲಿದ್ದಾರೆ. ಯೋಜನೆಯ ಅಡಿಯಲ್ಲಿ ನೌಕರರು ಗರಿಷ್ಠ ₹ 72 ಲಕ್ಷ ಪಡೆಯಬಹುದು. ವಿಆರ್ಎಸ್ ಆಯ್ಕೆ ಮಾಡಿಕೊಳ್ಳುವ ಮೊದಲ 400 ನೌಕರರಿಗೆ ಹೆಚ್ಚುವರಿಯಾಗಿ ₹ 5 ಲಕ್ಷ ಸಿಗಲಿದೆ.

ದೇಶದ ಆಟೊಮೊಬೈಲ್ ಉದ್ಯಮವು ಸವಾಲಿನ ಪರಿಸ್ಥಿತಿ ಎದುರಿಸುತ್ತಿದೆ. ಆರ್ಥಿಕ ಕುಸಿತದ ಕಾರಣದಿಂದಾಗಿ ವಾಹನಗಳ ಮಾರಾಟ ಕಡಿಮೆ ಆಗಿದೆ ಎಂದು ಕಂಪನಿಯು ತನ್ನ ಮಾನೇಸರ ಘಟಕದ ನೌಕರರಿಗೆ ಕಳುಹಿಸಿರುವ ಸಂದೇಶದಲ್ಲಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.