ನವದೆಹಲಿ: ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಜೂನ್ 1ರಿಂದ ಜಾರಿಗೆ ಬರುವಂತೆ ಹೋಂಡಾ ಸಿಟಿ ಮತ್ತು ಅಮೇಜ್ ಕಾರುಗಳ ಬೆಲೆಯನ್ನು ಶೇ 1ರವರೆಗೆ ಹೆಚ್ಚಳ ಮಾಡುವುದಾಗಿ ಬುಧವಾರ ಹೇಳಿದೆ.

ತಯಾರಿಕಾ ವೆಚ್ಚದಲ್ಲಿನ ಹೆಚ್ಚಳ ಸರಿದೂಗಿಸಲು ಬೆಲೆ ಏರಿಕೆ ಮಾಡುತ್ತಿರುವುದಾಗಿ ತಿಳಿಸಿದೆ. ಅಮೇಜ್ ಬೆಲೆಯು ಸದ್ಯ ₹6.99 ಲಕ್ಷ ಮತ್ತು ಸಿಟಿ ಬೆಲೆ ₹9.6 ಲಕ್ಷ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.