ಬೆಂಗಳೂರು: ಜಾಗ್ವಾರ್ ಲ್ಯಾಂಡ್ ರೋವರ್ (ಜೆಎಲ್ಆರ್) ಇಂಡಿಯಾ ಕಂಪನಿಯು ಸುಧಾರಿತ ರೇಂಜ್ ರೋವರ್ ಸ್ಪೋರ್ಟ್ ಎಸ್ವಿಆರ್ ಅನ್ನು ಮಂಗಳವಾರ ಬಿಡುಗಡೆ ಮಾಡಿದೆ. ಇದರ ಎಕ್ಸ್ ಷೋರೂಂ ಬೆಲೆ ₹ 2.19 ಕೋಟಿ ಇದೆ.

ಈ ಎಸ್ಯುವಿ 5 ಲೀಟರ್ ಸೂಪರ್ಚಾರ್ಜ್ಡ್ ವಿ8 ಪೆಟ್ರೋಲ್ ಎಂಜಿನ್ ಹೊಂದಿದೆ. ಕೇವಲ 4.5 ಸೆಕೆಂಡ್ಗಳಲ್ಲಿ ಈ ಎಸ್ಯುವಿ ಪ್ರತಿ ಗಂಟೆಗೆ 100 ಕಿ.ಮೀ. ವೇಗವನ್ನು ತಲುಪಬಲ್ಲದು ಎಂದು ಕಂಪನಿ ಹೇಳಿದೆ.

ಬ್ರಿಟಿಷ್ ವಿನ್ಯಾಸ ಮತ್ತು ಎಂಜಿನಿಯರಿಂಗ್ ತಂತ್ರಜ್ಞಾನದಿಂದ ಸಿದ್ಧಪಡಿಸಿರುವ ಇದನ್ನು ಎಸ್ಯುವಿ ಉತ್ಸಾಹಿಗಳು ಇಷ್ಟಪಡುವ ವಿಶ್ವಾಸವಿದೆ ಎಂದು ಜೆಎಲ್ಆರ್ ಇಂಡಿಯಾದ ಅಧ್ಯಕ್ಷ ರೋಹಿತ್ ಸೂರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.